ದಾರಾವಾಹಿ ಅದ್ಯಾಯ-15 ಏಕನಾಥರ ಪತ್ನಿ ನೀಡಿದ ಬೆಲ್ಲದ ಕಾಫಿ ಕುಡಿದ ಶಂಕರನಿಗೆ ಕಥೆ ಹೇಳುವ ಹುಮ್ಮಸ್ಸು ಇನ್ನಷ್ಟು ಹೆಚ್ಚಿದ್ದರಿಂದ ಮತ್ತೇನೋ ನೆನಪಾಯಿತು. ‘ಅಂದಹಾಗೆ ಗುರೂಜೀ, ಪುರಂದರಣ್ಣನಿಗೆ ಆ ಕಾಡು ಜನರು ಎಲ್ಲಿ ಸಿಕ್ಕಿದರು ಅಂತ ಕೇಳಿದಿರಿಲ್ಲಾ, ಹೇಳುತ್ತೇನೆ ಕೇಳಿ. ಇಲ್ಲೆ ಸಮೀಪದ ನೆರ್ಗಿಹಿತ್ತಲು ಗ್ರಾಮದ ತಮ್ಮ ಮೂಲದ ಮನೆಯಲ್ಲಿ ಪುರಂದರಣ್ಣನಿಗೆ ಎಕರೆಗಟ್ಟಲೆ ಪಿತ್ರಾರ್ಜಿತ ಆಸ್ತಿ ಉಂಟಲ್ಲವಾ. ಆ ಹೊಲಗದ್ದೆಗಳಲ್ಲಿ ಅವರೇ ನಿಂತು ಬೇಸಾಯ ಮಾಡಿಸುತ್ತಾರೆ. ಆ ಭೂಮಿಯ ಸುತ್ತಮುತ್ತ ದಟ್ಟ ಹಾಡಿಗಳಿವೆ. ಅವುಗಳಲ್ಲಿರುವ ನೂರಾರು ಕಾಡುಹಂದಿಗಳು ಯಾವಾಗಲೂ … Continue reading