ಧರೆ ಹತ್ತಿ ಉರಿದೊಡೆ

ಲೇಖನ ಧರೆ ಹತ್ತಿ ಉರಿದೊಡೆ ಜಯಶ್ರೀ.ಜೆ.ಅಬ್ಬಿಗೇರಿ ರಾತ್ರಿ ಹನ್ನೆರಡು ಹೊಡೆದರೂ ಹಾಡು ಹಗಲಿನಂತೆ ಕಿಕ್ಕಿರಿದು ಜನ ತುಂಬಿರುತ್ತಿದ್ದ ಬೀದಿಗಳೆಲ್ಲ ಬಿಕೋ ಎನ್ನುತ್ತಿವೆ. ಸಂಖ್ಯೆಗೆ ಸಿಗದಷ್ಟು ದೇಹಗಳು ಬೆಂಕಿಯ ಕೆನ್ನಾಲಿಗೆಗೆ ಸಿಕ್ಕು ಉರಿದು ಹೋಗುತ್ತಿವೆ.ಇದೊಂಥರ  ಮರದಲ್ಲಿನ ಹಣ್ಣು ಉದುರಿ ಬೀಳುವಂತೆ ಬೀಳುತ್ತಿವೆ. ಅಳಿದುಳಿದ ಕಾಯಿಗಳ ಹಣ್ಣುಗಳ ದುಃಖ ಅರಣ್ಯರೋಧನವಾಗಿದೆ. ಎಲ್ಲೆಲ್ಲೂ ಅಲ್ಲೋಲ ಕಲ್ಲೋಲ.ಇಂಥದ್ದೊಂದು ದಿನ ಬರುತ್ತದೆ ಅಂತ ಯಾರೂ ಊಹಿಸಿರಲಿಲ್ಲ. ಜೀವನ ಹಿಡಿತಕ್ಕೆ ಸಿಗದಂತಾಗಿದೆ. ಬಿರುಗಾಳಿಗೆ ಸಿಕ್ಕ ಹಡಗಿನಂತಾಗಿದೆ.ಬದುಕನ್ನು ಯಾವ ಕಡೆಯಿಂದ ನಿಯಂತ್ರಿಸಿದರೆ ಹಿಡಿತಕ್ಕೆ ಸಿಗಬಹುದು ಎಂಬುದು ಯಕ್ಷ … Continue reading ಧರೆ ಹತ್ತಿ ಉರಿದೊಡೆ