ಪ್ಯಾರಿ ಪದ್ಯ

ಪುಸ್ತಕ ಸಂಗಾತಿ ಪ್ಯಾರಿ ಪದ್ಯ ನಾನಿವತ್ತು ಓದಿದ ಪುಸ್ತಕ       ” ಪ್ಯಾರಿ ಪದ್ಯ “ ******** ಎ.ಎಸ್.ಮಕಾನದಾರರು ಉತ್ತರ ಕರ್ನಾಕಟದಲ್ಲಿ ಅಪಾರ ಪ್ರೀತಿ ಗೌರವಕ್ಕೆ ಕಾರಣರಾದ ಸಾಹಿತಿಗಳ ಒಡನಾಡಿಗಳು.ಸೃಜನಶೀಲ ಸಾಹಿತಿಗಳಾಗಿ,ವಿಮರ್ಶಕರಾಗಿ,ಚಿಂತಕರಾಗಿ ಸಾಹಿತ್ಯ ವಲಯದಲ್ಲಿ ಗುರುತಿಸಿಕೊಂಡ ಸರಳ ಸಜ್ಜನಿಕೆಯ ವ್ಯಕ್ತಿಗಳು.ವೃತ್ತಿಯಿಂದ ಕೌಟುಂಬಿಕ ನ್ಯಾಯಾಲಯದ ಪ್ರಥಮ ದರ್ಜೆ ಸಹಾಯಕರಾಗಿ(ಗದಗ) ಸೇವೆ ಸಲ್ಲಿಸುತ್ತಾ,ಪ್ರವೃತ್ತಿಯಲ್ಲಿ ಉತ್ತಮ ಬರಹದ ಹತ್ತಾರು ಪುಸ್ತಕಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ್ದಾರೆ.ಎ.ಎಸ್.ಮಕಾನದಾರರು,ಕೇವಲ ಸಾಹಿತಿಗಳಷ್ಟೇ ಅಲ್ಲ.ಸ್ವತಹಃ ನಿರಂತರ ಪ್ರಕಾಶನದ ಸ್ಥಾಪಕರು.ಈ ನಿರಂತರ ಪ್ರಕಾಶನಕ್ಕೂ ಕವಿ ಸಾಹಿತಿಗಳಿಗೂ ಅಳಿಸಲಾಗದ ಸಂಬಂಧವಿದೆ.ಅನೇಕ … Continue reading ಪ್ಯಾರಿ ಪದ್ಯ