ಎಲ್ಲಿದ್ದೇನೆ?

ಕಥೆ ಎಲ್ಲಿದ್ದೇನೆ? ಬಿ ಎನ್ ಭರತ್  ಮಲಗಿಕೊಂಡು ಇರುವಾಗ ಮನೆಯಿಂದ ತಂದು ಕೊಟ್ಟಿದ್ದ ಮೆಚೂರ್  ಆದ ಎನ್ ಎಸ್ ಸಿ ನೆನಪಾಯಿತು.ಎದ್ದು ಕುಳಿತು  ಪೆನ್ನಿಗಾಗಿ ತಡಕಾಗಿ ಸಹಿ ಮಾಡಿ ಎತ್ತಿಟ್ಟೆ.  ಆಸ್ಪತ್ರೆಯ ಬಿಲ್ಲು ಕಟ್ಲಿಕ್ಕೆ ಎಷ್ಟು ದುಡ್ದಿದ್ರೂ ಸಾಕಾಗ್ಲಿಕ್ಕಿಲ್ಲ. ಮಂಪರು ಬಂದ ಹಾಗೆ ಆಯಿತು.   ” ಪೋಸ್ಟ್ ಮಾಷ್ಟ್ರು ಇಲ್ಲವಾ ” ವಿಟ್ಲ ಬಸ್ ಸ್ಟಾಂಡ್ ನ ಎದುರಿನ ಕಟ್ಟಡದ ಮಾಳಿಗೆಯಲ್ಲಿ ಹೋಗಿ ಕೇಳಿದೆ.  ಅಲ್ಲಿದ್ದವನು ಒಂಥರಾದಲ್ಲಿ ನನ್ನನ್ನೇ ನೋಡಿದ ” . ಕಾರಂತರು ರಜೆಯಲ್ಲಿದ್ದಾರಾ … Continue reading ಎಲ್ಲಿದ್ದೇನೆ?