ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—29 ಆತ್ಮಾನುಸಂಧಾನ ಯಕ್ಷಗಾನದ ಹುಚ್ಚು ಹಿಡಿಸಿದ ದಿನಗಳು ಗೋಖಲೆ ಸೆಂಟಿನರಿ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆಯುತ್ತಿರುವಾಗ ಆಯ್ದುಕೊಂಡ ಮುಖ್ಯ ಐಚ್ಛಿಕ ವಿಷಯ ಕನ್ನಡ, ಆಗ ನಮಗೆ ಕನ್ನಡ ಕಲಿಸಲು ಕಾಲೇಜಿನಲ್ಲಿ ಪ್ರೊ. ವಿ.ಏ, ಜೋಶಿ ಮತ್ತು ಪ್ರೊ. ಕೇ.ವಿ. ನಾಯಕ ಎಂಬ ಇಬ್ಬರು ಉಪನ್ಯಾಸಕರಿದ್ದರು. ಇಬ್ಬರೂ ಕನ್ನಡ ವಿಷಯ ಬೋಧನೆಯಲ್ಲಿ ಪರಿಣಿತರಾಗಿದ್ದರು. ಹಳಗನ್ನಡ – ಹೊಸಗನ್ನಡ ಕಾವ್ಯಗಳನ್ನು ಜೋಶಿಯವರು ಲೀಲಾಜಾಲವಾಗಿ ಪಾಠ ಮಾಡುತ್ತಿದ್ದರೆ, ನಡುಗನ್ನಡ ಕಾವ್ಯಗಳನ್ನು, ಗದ್ಯ ಮತ್ತು ವ್ಯಾಕರಣಗಳನ್ನು … Continue reading