ಅಂಕಣ ಬರಹ ದೀಪದ ನುಡಿ ಗೆಲ್ಲುವುದು ಬೆಳಕೇ ಒಳಿತು-ಕೆಡುಕುಗಳು‌ ಇಲ್ಲದೆ ಈ ಜಗತ್ತಿಲ್ಲ. ಇಲ್ಲಿ ಅಳತೆಗಳು ಮಾತ್ರಾ ಸಾಪೇಕ್ಷವೇ ಹೊರತು ಒಳತು-ಕೆಡುಕುಗಳಲ್ಲ. ಒಳಿತು ಕೆಡುಕುಗಳಿಲ್ಲವೇ ಇಲ್ಲ ಎಂದು ವಾದಿಸುವವರೂ ಇದ್ದಾರೆ ನಮ್ಮ ನಡುವೆ. ಆದರೆ ಹಾಗೆ ವಾದಿಸಿದವರೆಲ್ಲ ಬಹುತೇಕ ಯಾವುದೋ ಸಂದರ್ಭದಲ್ಲಿ ಕೆಡುಕಿಗೆ ಬಲಿಯಾಗಿ ನೋಯಬಹುದು ಅಥವಾ  ಇತರರಿಗೂ ಕೆಡುಕು ಮಾಡಲೂಬಹುದು. ಮಾನಸಿಕವಾಗಿ, ದೈಹಿಕವಾಗಿ , ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂಸಿಸುವುದನ್ನೇ ಕೆಡುಕು ಎಂದು ಬಹಳ ಸರಳವಾಗಿ ಹೇಳಬಹುದು.ದೊಡ್ಡ ದೊಡ್ಡ ವ್ಯಾಖ್ಯಾನದ ಅವಶ್ಯಕತೆಯೇ ಇಲ್ಲ. ಬಹಳಷ್ಟು ಸಲ ಸಜ್ಜನರೇ … Continue reading