ಮಾವನ ಕರೆ

ಕವಿತೆ ಮಾವನ ಕರೆ ಶೃತಿ ಮೇಲುಸೀಮೆ ಮೊಂಡ ಕೋಲ ಕಟ ಕಟ ಕುಟ್ಟುತ್ತಾಒಂಟಿ ಕಾಲ ಕುಂಟ ಮಾವಕೂಗ್ತಾ ಬಂದಿದ್ದ ಕೂಗ್ತಾ ಬಂದಿದ್ದ ನೀಲವ್ವ ತಾರವ್ವ ಎಂದುಕಣ್ ಅಗಲಿಸಿ ಕೇಳ್ತಾನೋಡ್ತಾ ನಿಂತಿದ್ದ ನೋಡ್ತಾ ನಿಂತಿದ್ದ ಹಸಿದ ಹೊಟ್ಟೆ , ಸಪ್ಪೆ ಮಾರಿ ಮಾಡ್ಕೊಂಡುತಿನ್ನಕ ತಾರವ್ವ ತಂಗ್ಯವ್ವ ಎಂದುಕರಿತಾ ನಿಂತಿದ್ದ ಕರಿತಾ ನಿಂತಿದ್ದ ಪುಟ್ಟಿ ಪುಟ್ಟಿ ಹಣ್ಣು ಮಾರುವಾಗರೊಕ್ಕ ಕೊಟ್ಟು ಒಯ್ಯನದಿದ್ದ ಮಾವ ಇಂದುಕಿಸೆಲೀ ರೊಕ್ಕ ಇಲ್ಲದೆ ಬಾಯಿ ಚಪ್ಪರಿಸುತದ್ದಸೊಸೆ ಮುಂದೆ ಸೋತು ಕೇಳ್ತಿದ್ದ ಸೋತು ಕೇಳ್ತಿದ್ದ ಬಾ ಮಾವ … Continue reading ಮಾವನ ಕರೆ