ಬ್ರಹ್ಮ ನ ಸಮಸ್ಯೆ

ಮಕ್ಕಳ ಕಥೆ ಬ್ರಹ್ಮ ನ ಸಮಸ್ಯೆ ಸಂತೆಬೆನ್ನೂರು ಫೈಜ್ನಟ್ರಾಜ್ ಜೀವನದಲ್ಲಿ ಎಲ್ಲವೂ ಸರಿ ಇರುವುದಿಲ್ಲ ಅಂತ ನಮ್ಮೆಲ್ಲರಿಗೂ ಗೊತ್ತು. ಒಮ್ಮೊಮ್ಮೆ, ಒಂದೊಂದು ಹೇಗೋ ಎಡವಟ್ಟಾಗಿರುತ್ತೆ. ನಾವೇ ಸರಿ ಮಾಡ್ಕೋಬೇಕಪ್ಪ ಅನ್ನೋ ಅಮ್ಮನ ಮಾತು ನಮ್ಮ ಪುಟಾಣಿ ಮಗಳು ನಂಬ್ತಾನೇ ಇಲ್ಲ? ಅವಳು ಆಡುವ ನೂರಾರು ತರದ ಆಟದ ಸಾಮಾನುಗಳೆಲ್ಲಾ ಎಷ್ಟು ನೀಟಾಗಿವೆ ಅನ್ನುವ ಅರ್ಥದಲ್ಲಿ ಅವಳು ಅಮ್ಮನ ಬಳಿ ವಾದ ಮಾಡುತ್ತಿದ್ದಾಳೆ. ಅದೆಂಗ್ ಸರಿ ಇರಲ್ಲ? ದೇವರು ತಪ್ಪು ಮಾಡುತ್ತಾನಾ? ಭೂಮಿ, ಆಕಾಶ, ಮರಗಿಡ ಬಳ್ಳಿ, ಮಳೆ, … Continue reading ಬ್ರಹ್ಮ ನ ಸಮಸ್ಯೆ