ನಾನು ಭೂಮಿ , ನೀನು?

ಕವಿತೆ ನಾನು ಭೂಮಿ , ನೀನು? ನಾಗರಾಜ್ ಹರಪನಹಳ್ಳಿ ನನ್ನ ಎದೆ ಈಗ ಭೂಮಿಅಲ್ಲಿ ಬೆಳೆದ ಮರ ನೀನುಮೌನಿ ನೀಬೇರುಗಳು ನನ್ನೊಳಗೆ ಪಿಸುಗುಡುತ್ತಿವೆ ; ಪ್ರೇಮದ ಹೂ ಮರದ ತುದಿ ತುದಿಗೆ ಅರಳಿದೆ ನೋಡುಯಾರೋ ಹೂಗಳ ಮನೆಗೊಯ್ಯಯ್ದರು,ಇನ್ನಾರೂ ಸುಂದರಿ ಮುಡಿದು , ತನ್ನ ಗೆಳೆಯನ ಜೊತೆ ಕುಳಿತು ವೈಯಾರದ ಮಾತಾಡಿದಳು ; ಇಲ್ಲಿ ,‌ಈ ಮರದ ಬೇರು ನಸು ನಕ್ಕಿತು: ನಾನು ಆಕಾಶ ,ಅಲ್ಲಿ ಚಲಿಸುವ ನೀನುಆಕಾಶದಷ್ಟಗಲ ಅರಳಿದ ಬೆಳದಿಂಗಳುಬೆಳದಿಂಗಳ ಉಂಡ ಭೂಮಿಯ ಜನಅವರೀಗ ನಮ್ಮ ಪ್ರೇಮವ … Continue reading ನಾನು ಭೂಮಿ , ನೀನು?