ವಿದ್ಯಾರ್ಥಿಗಳೆಂಬ ಮರುಜವಣಿಗಳು

ಲೇಖನ ವಿದ್ಯಾರ್ಥಿಗಳೆಂಬ ಮರುಜವಣಿಗಳು ಕಾಂತರಾಜು ಕನಕಪುರ ಒಬ್ಬ ಅಧ್ಯಾಪಕನಾಗಿ,  ಖಾಲಿಯಾದ ಕಾಲೇಜು ಆವರಣಗಳು, ವಿದ್ಯಾರ್ಥಿಗಳ ಕಲರವವಿರದ ನೀರವ ಮೊಗಸಾಲೆಗಳು, ಧೂಳು ತಿನ್ನುತ್ತಿರುವ ಬೆಂಚು-ಡೆಸ್ಕ್ ಗಳನ್ನು ನೋಡುವ ಸಂದರ್ಭ ಮತ್ತೆ ಯಾವತ್ತಿಗೂ ಬಾರದಿರಲಿ ಎಂದು ಆಶಿಸುತ್ತೇನೆ. ಕೋವಿಡ್-19ರ ಕಾರಣಕ್ಕಾಗಿ ವಿದ್ಯಾರ್ಥಿಗಳು ಆಗಮಿಸದಂತಾಗಿ ಈಗ ಕಾಲೇಜು ಕೇವಲ ನಿಸ್ತೇಜ ಕಟ್ಟಡವಾಗಿದೆ, ಅದಕ್ಕೆ ಜೀವ ಸಂಚಾರವಾಗುವುದು ವಿದ್ಯಾರ್ಥಿಗಳೆಂಬ ಮರುಜವಣಿಗಳ ಪ್ರವೇಶವಾದಾಗ ಮಾತ್ರ. ಈ ಸಂದರ್ಭದಲ್ಲಿ ಶ್ರೀಪಾದರಾಯರ “ಕಂಗಳಿದ್ಯಾತಕೋ ಕಾವೇರಿರಂಗನ ನೋಡದ” ಗೀತೆಯನ್ನು ಅವರ ಕ್ಷಮೆಕೋರಿ ಬದಲಾಯಿಸಿಕೊಂಡು“ಕಾಲೇಜಿದ್ಯಾತಕೋ ವಿದ್ಯಾರ್ಥಿಗಳೇ ಇರದ|ಶಿಕ್ಷಣದೊಳಗೆ ಮುಖ್ಯ ಮೂರುತಿ … Continue reading ವಿದ್ಯಾರ್ಥಿಗಳೆಂಬ ಮರುಜವಣಿಗಳು