ವಾರದ ಕವಿತೆ ಮಿಣುಕುಹುಳ ವಿಜಯಶ್ರೀ ಹಾಲಾಡಿ ನಡುರಾತ್ರಿಒಗೆದ ಬಟ್ಟೆಗಳ ಹರಡಿಅಡುಗೆಮನೆ ಶುಚಿಗೊಳಿಸಿಹೊದಿಕೆ ಜೋಡಿಸಿಕೊಂಡುಮಲಗುವ ಮುನ್ನಸಣ್ಣದೊಂದು ಬ್ಯಾಟರಿ ಬೆಳಕುಹಾಕಿಕೊಂಡು ಮನೆಯೆಲ್ಲತಿರುಗಿ ಬರಬೇಕೆನಿಸಿತು ಮಗುವಿನಂತೆ ನಿದ್ರಿಸಿದ ಮನೆಮನೆಮಂದಿ, ಕಗ್ಗತ್ತಲ ಜಗ….!ಕಪ್ಪೆ ಜೀರುಂಡೆ ಕೀಟಾದಿಗಳುಮೌನದೊಂದಿಗೆ ಸಂವಾದದಲ್ಲಿದ್ದವುಸುರಿದು ಸಾಕಾಗಿ ಬಿಟ್ಟ ಮಳೆಗೆನೆಲವೆಲ್ಲ ಥಂಡಿ ಶೀತಕಿಟಕಿಯಾಚೆಯ ಮಿಣುಕುಹುಳಗಳಜೊತೆ – ನಾನೇ ಒಂದುಮಿಂಚುಹುಳವೆಂದು ಭ್ರಮಿಸುತ್ತಕೋಣೆ ಕೋಣೆಗಳ ಸುತ್ತಾಡಿದೆಪಾದದುಸುರಿಗೆ ಬೆಚ್ಚಿದ ಹಲ್ಲಿಜಿರಳೆಗಳು ಮರೆಗೆ ಸರಿದವುದೂರದಲ್ಲೆಲ್ಲೋ ನಾಯಿಯೊಂದುಗೊಣಗುತ್ತ ಮಲಗುವ ಸೂಚನೆ ರವಾನಿಸುತ್ತಿರುವಾಗಲೇ…..ಮಿಣುಕುಹುಳವೊಂದು ಮಿಣಿಮಿಣಿಯೆಂದು ತೇಲಿಬಂದಿತು….ಮನೆಯೊಳಗೇ!!ಅಜ್ಜಿ ನೆನಪಿಸುತ್ತಿದ್ದ ‘ಜಕ್ಣಿ’ಯ ಕತೆ-ಗಳು ನುಗ್ಗಿಬಂದು ಕೈದೀಪವಾರಿಸಿದೆ!…….ವಟಗುಟ್ಟುವ ಕಪ್ಪೆಗಳುಕಣ್ಣ ಹಿತ ನೇವರಿಸುವ ಮಸಿಕತ್ತಲು!** ಟಿಪ್ಪಣಿ- … Continue reading