ಹೊಸ ಮಾಡಲ್

ಕಥೆ ಹೊಸ ಮಾಡಲ್ ಗುರುರಾಜ ಶಾಸ್ತ್ರಿ ಅದು ಗಿರಿಜೆಯ ಮದುವೆ ಸಂಭ್ರಮ.  ಮದುವೆಮನೆಯಲ್ಲಂತು ಎಲ್ಲರದೂ ಓಡಾಟವೋ ಓಡಾಟ.  ಏನೋ ಬಹಳ  ಕೆಲಸವಿದೆಯೆಂಬಂತೆ ಮುಖ್ಯ ಆವರಣದ  ಆ ಕಡೆಯಿಂದ ಈಕಡೆಯವರೆಗೂ  ಓಡಾಡುತ್ತಿರುವ ರೇಷ್ಮೆ ಸೀರೆ ಉಟ್ಟ ಮದುವೆಯಾಗದ  ಹೆಣ್ಣುಮಕ್ಕಳು; ಮದುವೆಯಾಗಿದ್ದರೇನಂತೆ, ನಾವೂ ಇನ್ನೂ ಚಿಕ್ಕ ವಯಸ್ಸಿನವರೇ ಎಂದು ಭಾವಿಸುತ್ತಾ ಮದುವೆಯಾಗದ ಹುಡುಗಿಯರಿಗೆ ಸವಾಲೆಂಬಂತೆ ಓಡಾಡುತ್ತಿರುವ ಯುವ  ಗೃಹಿಣಿಯರು; ಅಲ್ಲಲ್ಲಿ ಕಣ್ಣಾಡಿಸುತ್ತಾ ಅವಳು ನೋಡು ಪಾದರಸದಂತೆ, ಇವಳು ನೋಡು, ತಾನೇ ರೂಪವತಿಯೆಂಬ ಅಹಂಕಾರ, ಇನ್ನು ಅವಳು ಮೂಷಂಡಿ ತರಹ ಮೂಲೆಯಲ್ಲಿ … Continue reading ಹೊಸ ಮಾಡಲ್