ಮಕಾನದಾರರ ಪ್ಯಾರಿ ಪದ್ಯಗಳಲ್ಲಿ ಭಾಷೆಯ ಬೆಡಗು

ಮಕಾನದಾರರ ಪ್ಯಾರಿ ಪದ್ಯಗಳಲ್ಲಿ ಭಾಷೆಯ ಬೆಡಗು ಶಮಾ. ಜಮಾದಾರ.   ಮಾನವೀಯ ಸಂಬಂಧಗಳನ್ನು ಸಾಹಿತ್ಯದಲ್ಲಿ ಹುಡುಕುವ ಸಮನ್ವಯ ಕವಿ, ಎ. ಎಸ್. ಮಕಾನದಾರ ಅವರು. ನ್ಯಾಯಾಲಯದ ಕಡತಗಳಲ್ಲಿ ತಡಕಾಡುತ್ತಲೇ ಸಾಹಿತ್ಯದ ಲೋಕದಲ್ಲಿ ಸದಾ ಸುದ್ದಿಯಲ್ಲಿ ಇರುತ್ತಾರೆ.. ಅಕ್ಕಡಿಸಾಲುಗಳಲ್ಲಿ ಅಕ್ಷರ ಬೀಜ ಬಿತ್ತುತ್ತಾ..ಮತ್ತು ಪ್ಯಾರಿಯ ಎದೆಯಲ್ಲಿ ಪ್ರೀತಿಯ ದೀಪ ಬೆಳಗುತ್ತಾ. ಸುಮಾರು ವರ್ಷಗಳಿಂದ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡ ಎ. ಎಸ್. ಮಕಾನದಾರ ಅವರು ಈವರೆಗೂ ಆರು ಸ್ವರಚಿತ ಕವನ ಸಂಕಲನಗಳನ್ನು ನಮ್ಮ ಕೈಯಲ್ಲಿ ಇಟ್ಟಿದ್ದಾರೆ. ಉಳಿದ ಪ್ರಕಾರದ ಸಾಹಿತ್ಯದಲ್ಲೂ … Continue reading ಮಕಾನದಾರರ ಪ್ಯಾರಿ ಪದ್ಯಗಳಲ್ಲಿ ಭಾಷೆಯ ಬೆಡಗು