ಅಂಕಣ ಬರಹ ತೊರೆಯ ಹರಿವು ಅಕ್ಷಯ ವಸ್ತ್ರವೂ.. ಅಕ್ಷೋಹಿಣಿ ಸೈನ್ಯವೂ… ತಂದೆ ಕೊಡಿಸೋ ಸೀರೆ; ಮದುವೆ ಆಗೋವರೆಗೆ. ತಾಯಿ ಕೊಡಿಸೋ ಸೀರೆ; ತಾಯಿ ಆಗೋವರೆಗೆ, ಬಂಧು ಕೊಡಿಸೋ ಸೀರೇ ಬಣ್ಣ ಹೋಗೋವರೆಗೆ, ಗಂಡಾ ಕೊಡಿಸೋ ಸೀರೇೇೇ… ಕುಂಕುಮ ಇರುವವರೆಗೆ, ಹೆಣ್ಣಿನ ಜನುಮ ಕಳೆಯುವವರೆಗೆ, ಮಣ್ಣಿನ ಮಮತೆ ಮರೆಯೋವರೆಗೆ…’ ಹೆಣ್ಣು ಮನಸ್ಸುಗಳನ್ನು ಕಲಕಿ ಬಿಡುವ ಅಣ್ಣಾವ್ರ ದನಿಯಲ್ಲಿ ಬಂದ ಈ ಹಾಡಿಗಿರುವ ವೈಟೇಜೇ ಬೇರೆ…             ಸ್ತ್ರೀವಾದ, ಸ್ವಾಭಿಮಾನ ಮುಂತಾದವೆಲ್ಲಾ ಅರ್ಥವಾಗದ ಮುಗ್ಧೆಯರಿಂದ … Continue reading