ಹಳಗನ್ನಡ ಸಾಹಿತ್ಯ ಎಂಬ ಸಾರ್ವಕಾಲಿಕ ಮೌಲ್ಯ

ಲೇಖನ ಹಳಗನ್ನಡ ಸಾಹಿತ್ಯ ಎಂಬ ಸಾರ್ವಕಾಲಿಕ ಮೌಲ್ಯ ವಿಶ್ವನಾಥ ಎನ್ ನೇರಳಕಟ್ಟೆ ಹಳಗನ್ನಡ ಸಾಹಿತ್ಯವನ್ನು ಅಭ್ಯಸಿಸುವ ನಿಟ್ಟಿನಲ್ಲಿ ಇಂದಿನ ಬಹುತೇಕ ವಿದ್ಯಾರ್ಥಿಗಳ ಮನೋಭಾವದಲ್ಲಿ ಗಮನಾರ್ಹ ಬದಲಾವಣೆಯಾಗಿದೆ. ಒಂದು ಕಾಲಘಟ್ಟದಲ್ಲಿ ಅಧ್ಯಯನದ ಪ್ರಮುಖ ಭಾಗವಾಗಿದ್ದ ಹಳಗನ್ನಡ ಸಾಹಿತ್ಯ ಇಂದು ಬಹುತೇಕ ಸಂದರ್ಭಗಳಲ್ಲಿ ಪರೀಕ್ಷೆಯ ಉದ್ದೇಶಕ್ಕಾಗಿ ಮಾತ್ರವೇ ಅಧ್ಯಯನಕ್ಕೆ ಒಳಪಡುತ್ತಿದೆ. ಅದರ ಕುರಿತಾದ ಆಸಕ್ತಿಯನ್ನು ವಿದ್ಯಾರ್ಥಿಗಳು ಕಳೆದುಕೊಳ್ಳುತ್ತಿದ್ದಾರೆ. ಪರೀಕ್ಷೆ ಮುಗಿದ ಬಳಿಕ ಅದನ್ನು ಸಂಪೂರ್ಣವಾಗಿ ಮರೆತುಬಿಡುತ್ತಿದ್ದಾರೆ. ಇದು ಕೇವಲ ವಿದ್ಯಾರ್ಥಿ ವಲಯದ ಮನೋಭಾವವಲ್ಲ. ಕನ್ನಡ ಭಾಷೆ- ಸಾಹಿತ್ಯವನ್ನೇ ಜೀವನ ನಿರ್ವಹಣೆಯ … Continue reading ಹಳಗನ್ನಡ ಸಾಹಿತ್ಯ ಎಂಬ ಸಾರ್ವಕಾಲಿಕ ಮೌಲ್ಯ