ಶಾಂಭವಿ, ಬಣ್ಣ, ಜಾತಿ ಮುಂತಾಗಿ..

ಸಣ್ಣಕಥೆ ಶಾಂಭವಿ, ಬಣ್ಣ, ಜಾತಿ ಮುಂತಾಗಿ.. ಡಾ. ಅರಕಲಗೂಡು ನೀಲಕಂಠ ಮೂರ್ತಿ –01– ಮೊಬೈಲ್  ವಾಟ್ಸ್ಯಾಪ್ ರಿಂಗಾದಾಗ ಸುಮಾರು ರಾತ್ರಿ ಹತ್ತು ಗಂಟೆಯ ಸಮಯ. ಊಟ ಮುಗಿಸಿ, ಪಾತ್ರೆ ತೊಳೆಯುವುದು ಇನ್ನೂ ಬಾಕಿ. ಅಷ್ಟರಲ್ಲಿ ಫೋನ್. ಉದ್ದ ರಿಂಗ್ ಆದಾಗಲೇ ಬಹುಶಃ ಇದು ಭಾರತದ್ದಲ್ಲ ಅನ್ನಿಸಿತು. ನಿರಂಜನ್ ತಮ್ಮ ಆಫೀಸಿನ ಫೈಲ್ ಹಿಡಿದು ಮಗ್ನರಾಗಿದ್ದರು. ಇಂತಹ ಫೋನ್ ಕಾಲ್ ಗಳು ಬರುವುದೇ ಅವರಿಗೆ. ಹಾಗಿದ್ದರೂ ಸುಮ್ಮನೆ ಫೈಲೊಳಗೇ ಇಳಿದಿದ್ದಾರೆ. ನಾನು ಕಿಚನ್ನಿನಲ್ಲಿದ್ದೇನೆ, ಹಾಲ್ನಲ್ಲಲ್ಲ, ಅಂತ ಅರಿತೂ ಸಹ. … Continue reading ಶಾಂಭವಿ, ಬಣ್ಣ, ಜಾತಿ ಮುಂತಾಗಿ..