ಅಂಕಣ ಬರಹ ‘ ಸಾಧಕಿಯರ ಯಶೋಗಾಥೆ’ ಮಾಲಿಕೆಯನ್ನು ಸಂಗಾತಿ ಓದುಗರಿಗಾಗಿ ಸರಣಿ ರೂಪದಲ್ಲಿ ಪ್ರಕಟಿಸಲಿದೆ. ಈ ಸರಣಿ ಮಾಲಿಕೆಯನ್ನು ಲೇಖಕಿ ಡಾ. ಸುರೇಖಾ ಜಿ ರಾಠೋಡ ಪ್ರತಿವಾರ ಬರೆಯಲಿದ್ದಾರೆ‌. ಸಾಧಕಿಯರ ಯಶೋಗಾಥೆ ಸಮಾಜ ಸೇವಕಿ ಮತ್ತು ವೈದ್ಯೆ ರುಕ್ಮಾಬಾಯಿ (೧೮೬೪-೧೯೫೫) ವಸಾಹಾತುಶಾಹಿ ಭಾರತದ ವೈದ್ಯೆರಾಗಿದ್ದ ರುಕ್ಮಾಬಾಯಿಯವರು ೨೨ ನವೆಂಬರ್ ೧೮೬೪ ರಲ್ಲಿ ಜನಿಸಿದರು. ಇವರ ತಂದೆ ಜನಾರ್ಧನ್ ಪಾಂಡುರಂಗ ತಾಯಿ ಜಯಂತಿಬಾಯಿ. ಇವರು ಮರಾಠಿ ಕುಟುಂಬದವರು. ರುಕ್ಮಾಬಾಯಿಯು ಎರಡು ವರ್ಷದವಳಿರುವಾಗಲೇ ತಂದೆಯನ್ನು ಕಳೆದುಕೊಂಡರು. ಬಡಿಗ/ ಸುತಾರ ಸಮುದಾಯದಲ್ಲಿ … Continue reading