ʼಕನಸಿನದನಿʼ

ಪುಸ್ತತಕಪರಿಚಯ ʼಕನಸಿನದನಿʼ             ಸಾಹಿತ್ಯ ಲೋಕದ ಪಯಣ ಹಲವು ಅಚ್ಚರಿಗಳಿಗೆ ಕಾರಣ. ಹಾಗೆ ನೋಡಿದರೆ ಜೀವನವೇ ಒಂದು ಸುದೀರ್ಘ ಪ್ರಯಾಣ.ಈ ಪ್ರಯಾಣದಲ್ಲಿ ಪರಿಚಿತರು ಅಪರಿಚಿತರಾಗುವುದು ಅಪರಿಚಿತರು ಪರಿಚಿತರಾಗುವುದು ಒಂದು ಸಹಜ ಪ್ರಕ್ರಿಯೆ ಎನಿಸುತ್ತದೆ. ಆದರೆ ಇದು ಎಣಿಸಿದಷ್ಟು ಸುಲಭವೂ ಸಹಜವೂ ಅಲ್ಲ. ಇಲ್ಲಿ ಅನೂಹ್ಯವಾದುದು ಘಟಿಸುತ್ತದೆ ಊಹಿಸಿಕೊಂಡದ್ದು ನಡೆಯುವುದೇ ಇಲ್ಲ. ಪರಸ್ಪರ ಭೇಟಿಯಾಗದ ಎಷ್ಟೋ ಚೇತನಗಳು ಸ್ನೇಹ ಬಾಂಧವ್ಯವನ್ನು ಉಳಿಸಿಕೊಳ್ಳುವುದು ಒಂದುವಿಶೇಷ ಪ್ರಕ್ರಿಯೆ. ಒಂದು ಸಹೃದಯ ಪರಿಚಯ ಹೇಗೆ ವಿಶ್ವಾಸವನ್ನು ಉಳಿಸಿಕೊಂಡು ಎಷ್ಟೇ ಅಂತರದಲ್ಲಿದ್ದರೂ ಸ್ನೇಹವನ್ನು ಕಾಪಿಟ್ಟುಕೊಂಡಿರುತ್ತದೆ … Continue reading ʼಕನಸಿನದನಿʼ