ನಿರಾಕರಣ

ಕಥೆ ನಿರಾಕರಣ ಎಸ್.ನಾಗಶ್ರೀ ರಾಮಕ್ಕನವರು ಅವರ ರೇಷ್ಮೆಸೀರೆಗಳನ್ನೆಲ್ಲಾ ನೆಂಟರಿಷ್ಟರಿಗೆ, ಆಪ್ತರಿಗೆ ಹಂಚಿ ಇನ್ನು ಮೇಲೇನಿದ್ದರೂ ಹತ್ತಿ ಸೀರೆಯಷ್ಟೇ ಉಡುವುದೆಂಬ ನಿರ್ಧಾರ ಪ್ರಕಟಿಸಿದಾಗ ಅವರಿಗೆ ಎಪ್ಪತ್ತೈದಾಗಿತ್ತು. ಹಾಲಿಗೆ ಅರಿಶಿನ ಬೆರೆಸಿದಂತಹ ಮೈಬಣ್ಣ, ಕಡುಗಪ್ಪು ಕಣ್ಣು, ತುಸು ಉದ್ದವಾದ ಮೂಗು, ತುಂಬುದುಟಿ, ಪುಟ್ಟ ಚೆಂಡಿನ ಗಾತ್ರದ ತುರುಬಿನ ರಾಮಕ್ಕ ನೋಡಿದರೆ, ಮತ್ತೆ ತಿರುಗಿ ನೋಡಬೇಕೆನ್ನಿಸುವ ಲಕ್ಷಣವಂತೆ. ಮುತ್ತೈದೆಯಾಗಿದ್ದಾಗಿನ ಕಾಲದಲ್ಲಿ ಮಹಾಲಕ್ಷ್ಮಿಯೇ ಎಂದು ಜನ ಕೈಯೆತ್ತಿ ಮುಗಿಯುತ್ತಿದ್ದರಂತೆ. ಕರಿಮಣಿ ಸರ, ಕಾಲುಂಗುರ ತೆಗೆದರೂ ಚಿನ್ನದ ಸರ, ವಜ್ರದ ಮೂಗುತಿ, ಚಿನ್ನದ ಎರಡೆರಡು … Continue reading ನಿರಾಕರಣ