ಅಂಕಣ ಬರಹ ತೊರೆಯ ಹರಿವು ಆಟಕ್ಕುಂಟು ಲೆಕ್ಕಕ್ಕಿಲ್ಲ ಬಾಲ್ಯದಲ್ಲಿ ‘ಆಟಕ್ಕುಂಟು ಲೆಕ್ಕಕ್ಕಿಲ್ಲ’ ಎಂಬ ಮಾತನ್ನು ಸಾಕಷ್ಟು ಬಾರಿ ಕೇಳಿಸಿಕೊಂಡಿರ್ತೀವಿ ಅಥವಾ ಹೇಳಿರ್ತೀವಿ. ಅದರಲ್ಲೂ, ಸಮಾನ ವಯಸ್ಕ ಗೆಳೆಯರೊಡನೆ ಆಡುವಾಗ, ಚಿಕ್ಕವಯಸ್ಸಿನ ಮಕ್ಕಳು ತಮ್ಮನ್ನೂ ಆಟಕ್ಕೆ ಸೇರಿಸಿಕೊಳ್ಳಿರೆಂದು ಹಠ ಹಿಡಿದಾಗಲೋ ಅಥವಾ ಹಿರಿಯರು ಗದರಿಸಿ ಸಣ್ಣಮಕ್ಕಳನ್ನು ಆಟಕ್ಕೆ ಸೇರಿಸಿ ಹೋದಾಗಲೋ ಈ ಮಾತು ಬಳಕೆಯಾಗಿರುತ್ತೆ. ಎಂದರೆ, ಆಟದ ನಿಯಮಗಳು ಅರ್ಥವಾಗದ, ಅನುಸರಿಸಲಾಗದ ವಯಸ್ಸು ಹಾಗೂ  ಮನಃಸ್ಥಿತಿ ಇರುವವರೊಡನೆ ಗುದ್ದಾಡಿಕೊಂಡು ಆಟದ ಮಜಾ ಹಾಳು ಮಾಡಿಕೊಳ್ಳಲಾರದೆ ,ಅವರೂ ಇದ್ದರೆ ಇರಲಿ … Continue reading