ಮರೆಯದ ನೆನಪು

ಕಾವ್ಯಯಾನ ಮರೆಯದ ನೆನಪು ಶೃತಿ ಮೇಲುಸೀಮೆ ಬೆಳಕು ಗಾಳಿ ಇಲ್ಲದಿದ್ರು,ಮನಿತುಂಬಾ ನಮ್ದೆ ಹವಾ,ಸದ್ದು ಗದ್ದಲ,ಯಾವಾಗ್ಲೂ ಆಟೋಟ,ಬೀದಿಯೆಲ್ಲಾ ರಂಪಾಟ ಚಪ್ಪರದ ಮನಿಯಾದ್ರೂ,ಅರಮನಿಗಿಂತ ಕಮ್ಮಿರ್ಲಿಲ್ಲಮನೆಗೂ,ಮನಸಿಗೂ ತೂತು ಬಿದ್ದು ಸೋರುತಿರ್ಲಿಲ್ಲ ನಿಷ್ಕಲ್ಮಶ ಸಣ್ಮನಸು,ಏನು ಅರಿಯದ ವಯಸುದೊಡ್ಡೋರಂದ್ರೆ ಭಯ,ಚಿಕ್ಕೋರಂದ್ರೆ ತಂಟೆ ತಕರಾರು ಹೊತ್ತೊತ್ತು ಊಟಕ್ಕೂ ,ಗಂಜಿಯ ಘಮಲುಸಾಲಾಗಿ ಕೂತ್ರೆ,ಸಾಲಿನ ಕೊನೆಯೊರಿಗೆ ಸಾಲುತ್ತಿರ್ಲಿಲ್ಲ ಕಿತ್ತು ತಿನ್ನೋ ಬಡತನಿದ್ರೂ,ಕತ್ತೆತ್ತಿ ನಡಿಯೋ ಶಕ್ತಿಕತ್ತಿಯಂತೆ ಇರಿಯೋ ತೊಂದ್ರೆತಾಪತ್ರೆ,ಕಿತ್ತೆಸೆಯಲು ದಾರಿ ನೀಡಿದ ಅಕ್ಷರದ ದ್ಯಾವರು ಬದುಕಿಗೆ ಒಂದರ್ಥ ಸಿಕ್ಕಿದ್ದೇ ಆ ಬಾಲ್ಯದ ದಿವಸದಲ್ಲಿತಂದಿ ಗದರಿಕೆ ಧ್ವನಿಲೇ ಕಾಳಜಿತ್ತು,ಅವ್ವನ ಪ್ರೀತಿಲೇ ನಗು … Continue reading ಮರೆಯದ ನೆನಪು