ಮಿಸ್ ಯೂ ಡ್ಯಾಡಿ

ನೆನಪು ಮಿಸ್ ಯೂ ಡ್ಯಾಡಿ ಮೌಲ್ಯಗಳ ಸಂಪುಟ ನನ್ನಪ್ಪ ಎಪ್ರಿಲ್ ತಿಂಗಳ ಸಮಯ ಬೆಂಗಳೂರಿನ ಸೆಂಟ್ರಲ್ ಸ್ಕೂಲಲ್ಲಿ ಇಂಗ್ಲಿಷ್ ಮೌಲ್ಯಮಾಪನ ನಡೆದಿತ್ತು.ನನ್ನ ತಂದೆ ಮಲ್ಲಣ್ಣ ಭರಮಪ್ಪ ತಿರ್ಲಾಪುರ ಇಂಗ್ಲಿಷ್ ಪ್ರಾಧ್ಯಾಪಕರು, ಮಾಮಲೆ ದೇಸಾಯಿ ಹೈಸ್ಕೂಲ್ ಶಿಗ್ಗಾವಿ, ಮೌಲ್ಯಮಾಪನಕ್ಕೆ ಅಲ್ಲಿ ಹಾಜರಿದ್ದರು. ಬೆಂಗಳೂರಿಗೆ ಬರುವಾಗ ತುಂಬು ಗರ್ಭಿಣಿಯಾದ ಕಿರಿ ವಯಸ್ಸಿನ ಹೆಂಡತಿಯನ್ನು ಅರೆಮನಸ್ಸಿನಿಂದಲೇ ಬಿಟ್ಟು ಬಂದಿದ್ದರು. ಬೆಂಗಳೂರಿಗೆ ಬಂದು ಒಂದು ವಾರಕ್ಕೆ ಅವರಿಗೆ ಒಂದು ಪತ್ರ ಬರುತ್ತದೆ. ಅದು ಮೊದಲ ಮಗುವಿನ ಜನನದ ಕುರಿತಾದ ಪತ್ರ. ಅಕಸ್ಮಾತಾಗಿ ಆ … Continue reading ಮಿಸ್ ಯೂ ಡ್ಯಾಡಿ