ನೀನಾರಿಗಾದೆಯೋ

ಸಣ್ಣ ಕಥೆ ನೀನಾರಿಗಾದೆಯೋ ನಾಗರತ್ನ ಎಂ.ಜಿ. ಕಾವ್ ಕಾವ್ ಕಾವ್ ಒಂದೇ ಸಮನೇ ಅರಚುತ್ತಿದ್ದ ಕಾಗೆಗಳ ಕರ್ಕಶ ಕೂಗಿಗೆ ಬೆಳಗಿನ ಝಾವದ ನನ್ನ ಸಕ್ಕರೆ ನಿದ್ದೆಗೆ ಭಂಗ ಬಂತು. ಹೊದಿಕೆಯನ್ನು ಮತ್ತಷ್ಟು ಬಿಗಿಯಾಗಿ ಹೊದ್ದು ಕಿವಿ ಮುಚ್ಚಿ ಮಲಗಲು ಪ್ರಯತ್ನಿಸಿದೆ. ಕಾವ್.. ಕಾವ್…ಇಲ್ಲ ಮಲಗಲು ಬಿಡಲಿಲ್ಲ. ಛೇ ಏನು ಬಂತು ಈ ದರಿದ್ರ ಕಾಗೆಗಳಿಗೆ ಬೆಳ್ಳಂಬೆಳಿಗ್ಗೆ ರೋಗ..ಭಾನುವಾರದ ನಿದ್ದೆ ಹಾಳಾದ ಸಿಟ್ಟಿಗೆ ಹೊದಿಕೆ ಕಿತ್ತು ಬಿಸುಟು ಬಿರ ಬಿರ ಬಾಗಿಲಿಗೆ ಬಂದು ಚಿಲಕ ತೆಗೆದು ಅಂಗಳದಲ್ಲಿ ಕತ್ತು … Continue reading ನೀನಾರಿಗಾದೆಯೋ