ಭಾಷಾ ಕಲಿಕೆ

ಲೇಖನ ಭಾಷಾ ಕಲಿಕೆ ಗಣಪತಿ ಹೆಗಡೆ ಗುಡಿಯಾ ಖಾನಾ ಖಾಯಾ?’, ಸಾಯಂಕಾಲ ನಾಲ್ಕೂವರೆಗೆ ಮೊಮ್ಮಗಳನ್ನು ಟ್ರೋಲಿಯಲ್ಲಿ ಕೂಡ್ರಿಸಿ ಕೊಂಡು ಅಪಾರ್ಟ್ ಮೆಂಟಿನ ಸುತ್ತಲೂ ತಿರುಗಾಡಲು ತೆಗೆದುಕೊಂಡು ಹೋದಾಗ ಗೇಟಿನ ಬಾಗಿಲಿನಲ್ಲಿ ಕಾಯುತ್ತಿರುವ ಕಾವಲುಗಾರ ಮೊದಲು ನನ್ನ ಮೊಮ್ಮಗಳಲ್ಲಿ ಕೇಳುವುದು ಈ ವಾಕ್ಯ.  ಪಾಪ ಅವಳೇನು ಹೇಳಿಯಾಳು. ಹತ್ತು ತಿಂಗಳ ಎಳಗೂಸು ಅವಳು. ‘ತಿಂದಾತಾ’? ಅವನು ಕೇಳಿದ ಪ್ರಶ್ನೆ ಅವಳಿಗೆ ಅರ್ಥವಾಗಲಿ ಅಂತ ನಾನು ಅದನ್ನೇ ಕನ್ನಡದಲ್ಲಿ ಕೇಳುತ್ತಿದ್ದೆ. ಆಗ ‘ಹೂಂ’ ಎನ್ನುತ್ತಿದ್ದಳು. ಕಾವಲುಗಾರನಿಗೂ ತಾನು ಕೇಳಿದ ಪ್ರಶ್ನೆಗೆ … Continue reading ಭಾಷಾ ಕಲಿಕೆ