ಗಾಂಧಿ ಜಯಂತಿ ವಿಶೇಷ ಮಗುವಾಗಿ ಬಿಟ್ಟ ಗಾಂಧಿ ಅಜ್ಜನ ಫೋಟೋ ಅಲ್ಲಿಇಟ್ಟಿದ್ರಪ್ಪ ಹಾಗೆಹೂಗಳ ಮಾಲೆ ಎಲ್ಲ ತಂದುತುಂಬಿದ್ರಪ್ಪ ಹೀಗೆ ಹಣ್ಣು ಬೆಲ್ಲ ಇಟ್ಟಿದ್ರಲ್ಲಿಘಮ ಘಮ ಕಡ್ಡಿಯ ಕಂಪುಪುಟ್ಟ ಹಾಗೇ ನೋಡ್ತಾ ಇದ್ದಹತ್ತಿತು ಅವನಿಗೆ ಜೊಂಪು ಹಣ್ಣು ಹೂವು ಯಾವುದು ಮುಟ್ಟದೆಗಾಂಧಿ ತಾತ ಬಂದಪುಟ್ಟನ ಹತ್ತಿರ ಏನೋ ಹೇಳುತಬಾರೋ ಜೊತೆಯಲಿ ಎಂದ ತಾತನ ನಡಿಗೆ ಎಷ್ಟು ಜೋರುಪುಟ್ಟುಗೆ ಓಡುವ ಆಟಅನಾತ ಅಜ್ಜಿಯ ಜೋಪಡಿ ಹೊಕ್ಕುಕುಡಿದನು ನೀರಿನ ಲೋಟ ಅಲ್ಲಿಂದಿಲ್ಲಿಗು ಕೇಳುತ ಬಂದಗಿಡಗಳ ಬೆಳೆಸಿಲ್ಲೇನುಹೀಗೇ ಗಿಡಗಳ ಕಡಿಯುತ ಉಳಿದರೆನರಕವ ಕಟ್ಟುವ … Continue reading