ಅಂಕಣ ನೆಲಸಂಪಿಗೆ ಈ ಹಕ್ಕಿ ಮರಳಿ ಕಾಡಿಗೆ ಹೋಗಿ ಬದುಕಲಾರದು…! ಮನೆಗೆ ಬೇಕಾದ ಕೆಲ ಅಗತ್ಯದ ವಸ್ತುಗಳು ಮತ್ತು ಬಟ್ಟೆ ಖರೀದಿಸಲೆಂದು ಆವತ್ತು ಪೇಟೆಗೆ ಹೋಗಿದ್ದೆವು. ಮಾರ್ಚ್ ತಿಂಗಳ ಸುಡುಬಿಸಿಲು, ಧೂಳು. ಬಿಡುವು ಕೊಡದೆ ಧಾವಿಸುವ ವಾಹನಗಳ ಕರ್ಕಶ ಸದ್ದು. ಎಲ್ಲದರ ನಡುವೆ ರೋಸಿ ಹೋಗಿ ಬಟ್ಟೆಯಂಗಡಿಯ ಬಳಿ ತಲುಪಿದಾಗ ಆಗಲೇ ಆಯಾಸವಾಗಿತ್ತು. ಅಂತಹ ಹೊತ್ತಿನಲ್ಲಿ ಗುಬ್ಬಚ್ಚಿಯೊಂದು ಉರಿಬಿಸಿಲಿಗೆ ಕುದಿಯುತ್ತಿದ್ದ ರಸ್ತೆಯಲ್ಲಿ ಏನನ್ನೋ ಹುಡುಕುತ್ತಿತ್ತು. ಕಣ್ಣಲ್ಲಿ ಕಣ್ಣಿಟ್ಟು ನೋಡಿದರೂ ಅಲ್ಲೇನೂ ಕಾಣಲಿಲ್ಲ. ಅದು ಬಾಯಾರಿಕೆ, ಹಸಿವಿನಿಂದ ಕಂಗೆಟ್ಟಂತೆ … Continue reading