ವಾರ್ಷಿಕ ವಿಶೇಷ-2021

ವಾರ್ಷಿಕ ವಿಶೇಷ-2021 ಕನ್ನಡ ಸಾಹಿತ್ಯ ಮತ್ತು ಧರ್ಮ ಶಾಂತಲಾ ಮಧು ಕನ್ನಡದ ಮೊದಲ ಗ್ರಂಥವೆಂದು ಒಪ್ಪಿಕೊಳ್ಳಲಾದ `ಕವಿರಾಜಮಾರ್ಗ’ದಲ್ಲಿ `ಕಸವರವೆಂಬುದು ನೆರೆ ಸೈರಿಸಲಾರ್ಪೊಡೆ ಪರ ವಿಚಾರಮುಮಂ ಪರಧರ್ಮಮುಮಂ’ ಎಂಬ ಚಿನ್ನದಂತಹ ಮಾತೊಂದಿದೆ. ಈ ಮಾತಿನ ಅರ್ಥ `ನಿಜವಾದ ಐಶ್ವರ್ಯ (ಕಸವರ) ಪರವಿಚಾರಗಳನ್ನು ಧರ್ಮಗಳನ್ನು ಸಹಿಸುವುದೇ ಆಗಿದೆ’ ಎನ್ನುವುದು. `ಅನ್ಯರ ವಿಚಾರಗಳನ್ನು ಧರ್ಮಗಳನ್ನು ಸಹಿಸುವುದೇ ನಿಜವಾದ ಸಂಪತ್ತು’ ಎನ್ನುವ ಈ ಸೂಕ್ತಿ ಕನ್ನಡನಾಡು ಧರ್ಮಗಳ ವಿಚಾರಗಳಲ್ಲಿ ಉದ್ದಕ್ಕೂ ತಾಳಿದ ನಿಲುವಿಗೆ ಬರೆದ ಒಂದು ವ್ಯಾಖ್ಯಾನದಂತಿದೆ, ಕರ್ನಾಟಕದ ಸಂಸ್ಕೃತಿಯ ವೈಶಿಷ್ಟ್ಯವೆಂದರೆ ಅದರ … Continue reading ವಾರ್ಷಿಕ ವಿಶೇಷ-2021