ಅಂಕಣ ಬರಹ ತೊರೆಯ ಹರಿವು ‘ವ್ಯಾಕುಲತೆಯವ್ಯವಕಲನ’ ಆ ಕರು,‘ಅಂಬಾ…’ ಎಂದುಹೊಟ್ಟೆಯಿಂದರಾಗಕಡೆಸಿಮುಖತುಸುಮೇಲೆತ್ತಿಕೂಗುತ್ತಿದ್ದರೆ, ಅದುಮಾಮೂಲಿಕೂಗಿನಂತೆಕೇಳಲಿಲ್ಲ. ಅಡ್ಡರಸ್ತೆನಡುರಸ್ತೆಗಳಲ್ಲಿಗಾಬರಿಬಿದ್ದು, ಬೀದಿನಾಯಿಹಿಂಡಿನಬೊಗಳುವಿಕೆಗೆಬೆದರಿ, ಕಂಗಾಲಾಗಿಓಡುತ್ತಾ, ದೈನೇಸಿತನದಿಂದಕೂಗಿಡುತ್ತಿದ್ದರೆ, ಹೃದಯವಂತರುನಿಂತುನೋಡಿಕರಗುತ್ತಿದ್ದರು. ಜೊತೆಯಿದ್ದಮಕ್ಕಳು, ಕೈಗಟ್ಟಿಹಿಡಿದುಕೊಂಡುಅವರಮನದಅವ್ಯಕ್ತಭಯ-ವೇದನೆಯನ್ನುನನಗೆವರ್ಗಾಯಿಸಿದರು.ಸಂಜೆಸರಿದು, ಇರುಳುನಿಧಾನಕಾಲಿಡುತ್ತಿತ್ತು.ಕಚೇರಿಹಾಗೂಇತರೆಕೆಲಸಮುಗಿಸಿಮನೆಗೆಮರಳುತ್ತಿದ್ದುದರಿಂದಜನರಹಾಗೂವಾಹನಗಳಓಡಾಟತುಸುಜಾಸ್ತಿಯೇಇತ್ತು.ಪದೇಪದೇ‘ಅಂಬಾಅಂಬಾ…’ಎಂದುಕೂಗುತ್ತಿದ್ದಅತ್ತಕರುವೂಅಲ್ಲದಇತ್ತಬೆಳೆದುದೊಡ್ಡದಾಗಿರುವಹಸುವೂಅಲ್ಲದಆಕಳು ತನ್ನಗುಂಪಿನಸಂಪರ್ಕವನ್ನುಎಲ್ಲಿ,ಹೇಗೆಕಳೆದುಕೊಂಡಿತ್ತೋಏನೋಬಹಳಆತಂಕಪಡುತ್ತಾನೋಡುಗರನ್ನುಕಂಗೆಡಿಸಿತ್ತು. ಎಷ್ಟುಕಳವಳವಾಗುತ್ತದೆಏನನ್ನಾದರೂಕಳೆದುಕೊಂಡರೆ! ತುಂಬಾಪ್ರೀತಿಪಾತ್ರವಕ್ತಿ, ವಸ್ತುಗಳನ್ನುಕಳೆದುಕೊಂಡರೆಆಗುವಸಂಕಟವನ್ನುಬಣ್ಣಿಸುವಬಗೆತಿಳಿಯುವುದಿಲ್ಲ. ‘ಅರವತ್ತಕ್ಕೆಅರಳುಮರಳು’ಎನ್ನುವುದುಒಂದುರೂಢಿ.ವಯಸ್ಸುದಾಟಿದಂತೆ,ಸ್ಮೃತಿಕಳೆದುಕೊಳ್ಳುವುದುʼವಯೋಸಹಜಕಾಯಿಲೆʼಎನ್ನುವವೈದ್ಯವಿಜ್ಞಾನಈಗೀಗಹರೆಯದವರಲ್ಲಿಯೂನೆನಪಿನಶಕ್ತಿಕ್ಷೀಣಿಸುತ್ತಿರುವಬಗ್ಗೆಕಳವಳವ್ಯಕ್ತಪಡಿಸುತ್ತದೆ..ಆದರೆ, ಅಧಿಕಒತ್ತಡ, ಅಸಮತೋಲನದಆಹಾರ, ಯಂತ್ರೋಪಕರಣಗಳಮೇಲಿನಅತಿಯಾದಅವಲಂಬನೆ,ಪದೇಪದೇಬದಲಾಗುವದೈನಂದಿನರೂಢಿಗಳು, ನಿದ್ರಾಹೀನತೆಮೊದಲಾದವುಯುವಜನಾಂಗದಚುರುಕುನೆನಪನ್ನೂಮಾಸಲುಮಾಡುತ್ತವೆಏಕೆಎಂದುಸಂಶೋಧನೆಗಳುಚರ್ಚಿಸುತ್ತವೆ.ಅಲ್ಜೈಮರ್ಎನ್ನುವಮರೆವಿನ ಈ ಕಾಯಿಲೆಯುಯಾವರೀತಿಆಘಾತಗಳನ್ನುತರುತ್ತವೆನ್ನುವುದನ್ನೂಅಷ್ಟುಸುಲಭವಾಗಿಮರೆಯುವಂತಿಲ್ಲ. ಕೆಲವುಬಾರಿಕಹಿನೆನಪನ್ನುಕಳೆದುಕೊಳ್ಳುವುದುತುಂಬಾಸಹಕಾರಿ.ʼಸವಿನೆನಪುಗಳುಬೇಕು, ಸವೆಯಲೀಬದುಕು..ʼ, ಮರೆವುಅಥವಾಕಳೆದುಕೊಳ್ಳುವುದುಕೆಲವೊಮ್ಮೆವರದಾನವೂಹೌದು.ತೀರಾಬುದ್ಧಿವಂತರುಜಾಣಮರೆವಿನಮೊರೆಹೊಕ್ಕುಹಲವುಬಾಧೆಗಳನ್ನುಸುಲಭವಾಗಿಕಳೆದುಕೊಳ್ಳುತ್ತಾರೆ. ಬಾಲ್ಯದಲ್ಲಿಕಳೆದುಕೊಳ್ಳುವುದುಒಂದುರೀತಿಅಭ್ಯಾಸವೇಆಗಿಬಿಟ್ಟರುತ್ತದೆ.‘ಸ್ಲೇಟುಬಳಪಪಿಡಿದೊಂದ್ದಗ್ಗಳಿಕೆ’ (ಕುಮಾರವ್ಯಾಸನದ್ದುಹಲಗೆಬಳಪವಪಿಡಿಯದೊಂದ್ದಗಳಿಕೆ)ಯಕಾಲಮಾನದವರಾದನಾವುಮನೆಪಾಠಬರೆಯಲಾಗದೆ, ಉರುಹೊಡೆದುಪಾಠ/ಪದ್ಯಒಪ್ಪಿಸಲಾರದೆ, ಮೇಷ್ಟ್ರುಕೈಯಿಂದಬೀಳುವಏಟುತಪ್ಪಿಸಿಕೊಳ್ಳಲುಬೇಕಂತಲೇಬಳಪ, ಸ್ಲೇಟು, ಪುಸ್ತಕಗಳನ್ನುಕಳೆದುಕೊಳ್ಳುತ್ತಿದ್ದಅತೀಬುದ್ಧಿವಂತರು!ಸದಾಆಟದಮೇಲೆಗಮನಇಟ್ಟುಎಲ್ಲಿಬಿಟ್ಟಿದ್ದೆವೆಂಬುದನ್ನೇಮರೆತುಆಗಾಗ್ಗೆಹೊಚ್ಚಾನಹೊಸಚಪ್ಪಲಿಕಳೆದುಕೊಳ್ಳುವುದು, ಅಂಗಡಿಯಿಂದಪದಾರ್ಥತರಲುಕೊಟ್ಟಕಾಸನ್ನುಕಳೆದುಕೊಳ್ಳುವುದು,  ಅಮ್ಮ, ಅಪ್ಪ, ಅಕ್ಕ, ಅಣ್ಣಹೀಗೆಯಾರೋಹೇಳಿಕಳಿಸಿದ್ದಸಂದೇಶವನ್ನುಯಥಾಪ್ರಕಾರಆಟದನೆಪದಲ್ಲಿಮರೆತುನೆನಪುಕಳೆದುಕೊಂಡದ್ದು… ಹೀಗೆ, ಒಂದೇಎರಡೇ!? ಆದರೆ, ಆನ್‌ಲೈನ್‌ ಪಾಠಕಲಿಯುವಈಗಿನಮಕ್ಕಳು, ಈಮೇಲ್‌ ನೋಟ್ಕಳೆದುಹೋಯ್ತೆಂದುನಾಟಕಆಡುವಂತಿಲ್ಲ. ಏಕೆಂದರೆ,ಕಳೆದುದುರೀಸೈಕಲ್‌ ಬಿನ್ನಲ್ಲಿಕುಳಿತುಕಣ್ಣುಮಿಟುಕಿಸುತ್ತಿರುತ್ತದೆ. ವರ್ಷಂಪ್ರತಿಸಾವಿರಾರುಮೈಲುದೂರದಿಂದಹಾರಿಬರುವಆಲ್‌ ಬಟ್ರಾಸ್ಎಂಬಕಡಲಹಕ್ಕಿಗಳುತಮ್ಮಹಾದಿಜಾಡನ್ನೆಂದೂಕಳೆದುಕೊಳ್ಳುವುದಿಲ್ಲ. ನಿಖರಗುರಿನಿರ್ದಿಷ್ಟಉದ್ದೇಶಇದ್ದಾಗಯಾರೇಆಗಲಿ, ಯಾವುದನ್ನೇಆಗಲಿಕಳೆದುಕೊಳ್ಳುವುದುಅಷ್ಟುಸುಲಭವಲ್ಲ.ಕೆಲವೊಮ್ಮೆವಸ್ತುಗಳನ್ನುಮಾತ್ರವಲ್ಲ, … Continue reading