ಶಾರದ

ಕಥೆ ಶಾರದ ಭಾಗ-1 ಅನಸೂಯ ಎಂ.ಆರ್ “ವಾಣಿ ಪುಟ್ಟಿ” ಎಂದು ಕರೆಯುತ್ತಲೇ ಮನೆಯೊಳಗೆ ಬಂದಳು ಶಾರದ.”ಅಕ್ಕ, ವಾಣಿಗೆ ಇನ್ನೂ ಜ್ವರ ಬಿಟ್ಟಿಲ್ಲ. ನೀವು ಸ್ಕೂಲಿಗೆ ಹೋದ ಮೇಲೆ ಅವರಪ್ಪ ಡಾಕ್ಟರ್ ಹತ್ರ ಹೋಗಿ ತೋರಿಸ್ಕಂಡು ಬರೋಣ ಅಂತ ಎಷ್ಟು ಕರೆದ್ರೂ ಹೋಗಿಲ್ಲ ನಾನು ಅತ್ತೆ ಜೊತೆಗೆ ಹೋಗ್ತೀನಿ ಅಂತ ಹೇಳಿ ಹೋಗಲೇ ಇಲ್ಲ  ಹಠ ಮಾಡ್ತಿದಾಳೆ ನೋಡಕ್ಕಾ” ಎಂದು ತಮ್ಮನ ಹೆಂಡತಿ ಮಂಗಳಾ ಹೇಳಿದಾಗ ” ಹೌದ” ಎನ್ನುತ್ತ ವಾಣಿಯ ಹತ್ತಿರ ಹೋಗಿ ಹಣೆ ಮುಟ್ಟಿದಾಗ ಸುಡುತ್ತಿತ್ತು.  … Continue reading ಶಾರದ