ಪ್ರಿಯ ಕೊಲೆಗಡುಕರೇ

ಕಾವ್ಯಯಾನ ಪ್ರಿಯ ಕೊಲೆಗಡುಕರೇ ಹೇಗಿದ್ದೀರಿ?ಬಹುಶಃ ಚೆನ್ನಾಗಿರುವಿರಿ ನನಗೆ ನೆನಪಿಲ್ಲನಿಮ್ಮ ಮಡಿಲನು ನಾನುತುಂಬಿದ ದಿನನಾನು ಹುಟ್ಟಿದ ಕಾರಣಕ್ಕೆನೀವು ಅಪ್ಪ ಅಮ್ಮರಾದಿರಿಎಂದು ನೀವು ಹೇಳಿಯೇ ಗೊತ್ತು… ನಾನು ಚಿಕ್ಕವಳಾಗಿದ್ದಾಗಊರಿನ ಜಾತ್ರೆಯಲ್ಲಿ ನಾನು ಇಷ್ಟಪಟ್ಟರಾಜಕುಮಾರನ ಬೊಂಬೆಯನ್ನು ಕೊಡಿಸಿನನ್ನ ಆಟವನ್ನು ನಿಮ್ಮ ಸಂಭ್ರಮವಾಗಿಸಿದಿರಿ ಬಹುಶಃ ನನಗೆ ಹನ್ನೆರಡೋಹದಿಮೂರೋ ವಯಸ್ಸಿರಬೇಕುಹೊಟ್ಟೆ ನೋವೆಂದು ಮುಖಕಿವಿಚಿದಾಗಹೆಣ್ಣಾದಳೆಂದು ಊರಿಗೆಲ್ಲಾ ಸುದ್ದಿಹಂಚಿದಿರಿ ಎಲ್ಲವೂ ಸರಿ ಇತ್ತುಅರವಿಂದ ನನ್ನನ್ನು ನೋಡುವವರೆಗೆಇಲ್ಲ ನಾನು ಅವನನ್ನು ಕಾಣುವವರೆಗೆಜಾತ್ರೆಯಲಿ ಕೊಂಡ ಬೊಂಬೆ ರಾಜಕುಮಾರಜೀವತಳೆದು ನನ್ನ ಅರವಿಂದನಾಗಿದ್ದ ಅವನನ್ನು ಕಂಡಂದು ಒಡಲೊಳಗೆಬಣ್ಣದ ಚಿಟ್ಟೆಯೊಂದು ರೆಕ್ಕೆ ಬಡಿದ ಹಾಗೆಮನಸ್ಸು … Continue reading ಪ್ರಿಯ ಕೊಲೆಗಡುಕರೇ