ಅಂಕಣ ಬರಹ

ರಾಮಕೃಷ್ಣ ಗುಂದಿ ಅವರ ಆತ್ಮಕಥೆ—47 ಆತ್ಮಾನುಸಂಧಾನ ನಾಲ್ಕಾರು ಬಂಧುಗಳ ನಡುವೆ ವಿವಾಹ ಬಂಧನಕ್ಕೆ….. : ಬದುಕು ಅನೇಕ ವಿಧದ ಸಂಬಂಧಗಳ ಬೆಸುಗೆ. ನಮ್ಮ ಜೀವಿತದ ಕಾಲಾವಧಿಯ ಉದ್ದಕ್ಕೂ ಈ ಸಂಬಂಧಗಳ ಬೆಸುಗೆ ವಿಸ್ತಾರಗೊಳ್ಳುತ್ತ ಸಾಗುತ್ತದೆ. ಅಂತಹ ಸಂಬಂಧಗಳಲ್ಲಿ ಪ್ರೇಮ ಸಂಬಂಧವೆಂಬುದು ಒಂದು ಅಪರೂಪದ, ವಿಶಿಷ್ಟವಾದ ಭಾವ ಬಂಧ. ಇದು ಗಂಡ-ಹೆಂಡತಿಯ ಸಾಮಾಜಿಕ ಅಂತಸ್ತುಗಳ ರೂಪದಲ್ಲಿ ಸಮಾಜದ ಮುಂದುವರಿಕೆಗೂ ನೆರವಾಗುತ್ತದೆ. ‘ಪ್ರೇಮ’ ಎಂಬುದು ಮುಂಗಡ ಬುಕಿಂಗ್ ಮಾಡುವಂತಹುದಲ್ಲ. ಅದು ಹೊತ್ತು ಗೊತ್ತಿಲ್ಲದೆ ತೀರ ಆಕಸ್ಮಿಕವಾಗಿ ಘಟಿಸುವಂತಹದು. ಅದಕ್ಕೇ ಇರಬಹುದೇನೋ … Continue reading ಅಂಕಣ ಬರಹ