ಕಥೆ ಶಾರದ ಭಾಗ-2 ಅನಸೂಯ ಎಂ.ಆರ್ ವಾಣಿ ದ್ವಿತೀಯ ಪಿ.ಯು.ಸಿ.ಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಳಾದಾಗ ಶಾರದ” ವಾಣಿ ಇಂಜಿನೀಯರಿಂಗ್ ಅಥವಾ ಮೆಡಿಕಲ್ ಸೇರು. ನಾನು ಓದಿಸ್ತೇನೆ” ಎಂದಳು  “ನನಗಿಷ್ಟವಿಲ್ಲ ಅತ್ತೆ. ನಾನು ನಿನ್ನ ಹಾಗೆ ಟೀಚರ್ ಅಥವ ಲೆಕ್ಚರರ್ ಆಗ್ತೀನಿ”ಎಂದು ಹೇಳಿ B.SC ಗೆ  ಸೇರಿ ಪದವಿ ಪಡೆದಳು ಮುಂದೆ ಸ್ನಾತಕೋತ್ತರ ಪದವಿಯಲ್ಲೂ ಅಧಿಕ ಅಂಕಗಳನ್ನು ಪಡೆದಿದ್ದರಿಂದ ಸುಲಭವಾಗಿ ಸರ್ಕಾರಿ ಪ. ಪೂ. ಕಾಲೇಜಿನ ಉಪನ್ಯಾಸಕಿಯಾದಳು. ಊರಿನಿಂದ ನಲ್ವತ್ತು ಕಿ. ಮೀ. ದೂರವಿದ್ದ ಜಿಲ್ಲಾ ಕೇಂದ್ರದ ಸರ್ಕಾರಿ … Continue reading