ಮಾನವೀಯತೆ, ಪ್ರೀತಿ-ಪ್ರೇಮ ಹನಿಸುವ ಒಗರು ಕವನಗಳು

ಪುಸ್ತಕಸಂಗಾತಿ ಮಾನವೀಯತೆ, ಪ್ರೀತಿ-ಪ್ರೇಮ ಹನಿಸುವ ಒಗರು ಕವನಗಳು ಡಾ. ರಮೇಶ್ ಕತ್ತಿ ಬಾಲ್ಯದಿಂದಲೂ ಅಳವಡಿಸಿಕೊಂಡಿರುವ ಅಧ್ಯಯನ ಶಿಸ್ತು, ಸಾಹಿತ್ಯ-ಸಾಂಸ್ಕೃತಿಕ ಕೂಟಗಳ ಒಡನೆ ನಡೆಸಿದ ಅನುಸಂಧಾನಗಳು ಈ ಕೃತಿಗೆ ಮೂಲ ಶ್ರೋತವಾಗಿವೆ.      ಈ ಕವನ ಸಂಕಲನದಲ್ಲಿ 27 ಕವನಗಳಿವೆ. ಏನನ್ನು ಹೇಳುವುದಿಲ್ಲ, ಕಲ್ಯಾಣ ಕ್ರಾಂತಿ, ಏನೋ ಹೇಳುವುದಿದೆ, ನೋಟ, ಕಾಡು, ಕುಸುಮ, ಹೂ- ಮುತ್ತು, ಉಪ್ಪಿನ, ಚಿತ್ರ ಪರದೆ, ಕಾಣದ ಚಂದ್ರ, ಹಕ್ಕು, ಮೌನ ಪ್ರಶ್ನೆ, ಗೀಗೀ ಗಾರುಡಿಗನಿಗೆ,ನಲವತ್ತಕ್ಕೆ ಚಾಲಿಸು, ಹುಡುಗಿಯರ ಗುಂಪಿನೊಳಗೆ, ಮಗಳು ಹುಟ್ಟಿದಳು, ಮಹಾಮಳೆಗೆ … Continue reading ಮಾನವೀಯತೆ, ಪ್ರೀತಿ-ಪ್ರೇಮ ಹನಿಸುವ ಒಗರು ಕವನಗಳು