ನನ್ನ ಗುರುಕುಲ

ಕಾವ್ಯಯಾನ ನನ್ನ ಗುರುಕುಲ ನೇತ್ರಾ ಪ್ರಕಾಶ್ ಹಲಗೇರಿ ಹುಡಿ ಮಣ್ಣಿನ ಹಾದಿ ಗೊರ್ಪಿಕಲ್ಲು, ಮುಳ್ಳಿನ ಮಿಶ್ರಣ,ಮಳೆರಾಯ ಧರೆಗಿಳಿದರೆಕೆಸರು ಮುದ್ದೆ ರಾಡಿ ರಾಡಿಸುತ್ತ ಗದ್ದೆಯ….ನೋಟಕಿರು – ಕಾಲುವೆಗಳ ಜುಳು – ಜುಳು ಪಾಟಿ ಚೀಲ ಹೊತ್ತುಓಡಿದ್ದೇ ಓಡಿದ್ದುಯಾವುದರ ಪರಿವೆ ಇಲ್ಲದೆರಕ್ತ ಮಡುಗಟ್ಟಿದ ಬರೀ ಪಾದದಲ್ಲಿಎಲ್ಲಾ ಮೇಷ್ಟ್ರುಗಳ ಸ್ಪೆಷಲ್ ಕ್ಲಾಸಿಗೆ ಉಸಿರುಗಟ್ಟಿಕನಸಿನ ಕಣ್ಣಿನಲ್ಲಿ… ಸೂರ್ಯಚಂದ್ರರ ಕೋಟಿ ಜೀವ ಜಂತುಗಳು ಆಶ್ರಯ ತಾಣಮಧ್ಯೆ ನಮ್ಮೆಲ್ಲರ ಗುರುಕುಲಬೋಧಿ ವೃಕ್ಷ – ಕಲ್ಪವೃಕ್ಷದ ಬದುಕಿನ ಅಡಿಪಾಯವೇ ಸರಿ ನಮ್ಮೀ ಗೋಪುರದ ಶಿಖರ…. ತಿದ್ದಿ-ತೀಡಿ ಜುಲಪಿ … Continue reading ನನ್ನ ಗುರುಕುಲ