ಗಾಂಧಿ ನೇಯ್ದಿಟ್ಟ ಬಟ್ಟೆ

ಪುಸ್ತಕ ಸಂಗಾತಿ ಗಾಂಧಿ ನೇಯ್ದಿಟ್ಟ ಬಟ್ಟೆ ಕೃತಿ: ಗಾಂಧಿ ನೇಯ್ದಿಟ್ಟ ಬಟ್ಟೆ ಲೇ: ರಾಯಸಾಬ ಎನ್ ದರ್ಗಾದವರ ಪೋ:7259791419 ಪ್ರಕಾಶಕರು: ಅನಾಯ ಪ್ರಕಾಶನ, ಕಟ್ನೂರು, ಹುಬ್ಬಳ್ಳಿ(ತಾ). ಪುಟಗಳು: ೮೦ ಬೆಲೆ: ೯0/- _________________________ “ಗಾಂಧಿ ನೇಯ್ದಿಟ್ಟ ಬಟ್ಟೆಯ ಬಿಡಿಸಿದಾಗ….” ರಾಯಸಾಬ ಎನ್. ದರ್ಗಾದವರ ಚೊಚ್ಚಲ ಕೃತಿಯಾದ, *”ಗಾಂಧಿ ನೇಯ್ದಿಟ್ಟ ಬಟ್ಟೆ”* ಎಂಬ ವಿಶೇಷ ಶೀರ್ಷಿಕೆಯಿಂದಲೇ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿರುವ, ಆಕರ್ಷಕ ಮುಖಪುಟದೊಂದಿಗೆ ಬಿಡುಗಡೆಯ ಮೊದಲೇ ಸದ್ದು ಮಾಡುತ್ತಿರುವುದು ಕುತೂಹಲವನ್ನು ಹುಟ್ಟುಹಾಕಿದೆ. “ನನ್ನವರ ಮನೆಗಳು ಎಂದೆಂದಿಗೂ ಮನೆಗಳಾಗಿರಲಿಲ್ಲ … Continue reading ಗಾಂಧಿ ನೇಯ್ದಿಟ್ಟ ಬಟ್ಟೆ