ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—48 ಮತ್ತೆ ಮರುದನಿಗೊಂಡ ಅಸ್ಪೃಶ್ಯತೆ ನೋವುಗಳು…… ನನ್ನ ವಿವಾಹವೇನೋಸಹಜ ಪ್ರಕ್ರಿಯೆಯಂತೆ ನಿರಾತಂಕವಾಗಿ ನಡೆಯಿತು. ಹಲವರು ಶುಭಹಾರೈಕೆಗಳಿಂದ ನಮ್ಮ ನಿಲುವುಗಳನ್ನು ಬೆಂಬಲಿಸಿದರು. ಕೆಲವರು ನೇರ ನನ್ನ ಕಿವಿಗೂ ಕೇಳಿಸುವಂತೆ ಟೀಕಾಸ್ತ್ರಗಳ ಬಳುವಳಿಯನ್ನೂ ಕೊಡಮಾಡಿದರು. ಬಹುತೇಕ ನಮ್ಮ ಜಾತಿಯ ಬಂಧುಗಳಿಗೆ ನಾನು ಅಂತರ್ಜಾತಿಯ ವಿವಾಹ ಮಾಡಿಕೊಂಡದ್ದು ಸಮಂಜಸವೆನಿಸಲಿಲ್ಲ. “ಉತ್ತಮ ಶಿಕ್ಷಣ ಪಡೆದು ಒಂದು ಒಳ್ಳೆಯ ಉದ್ಯೋಗದಲ್ಲಿ ಇದ್ದವನು ಸ್ವಜಾತಿಯ ಹುಡುಗಿಯನ್ನೇ ಮದುವೆ ಮಾಡಿಕೊಂಡು ಸ್ವಜಾತಿಯ ಹುಡುಗಿಯೊಬ್ಬಳಿಗೆ ಬದುಕು ನೀಡಬಹುದಿತ್ತು. ಓದಿದ ಮತ್ತು ಉತ್ತಮ … Continue reading