ದಾರಾವಾಹಿ ಆವರ್ತನ ಅದ್ಯಾಯ-40 ಹೇಮಚಂದ್ರ ಗುರೂಜಿಯ ಕೋಣೆಯಿಂದ ಹೊರಗೆ ಬಂದ ಮೇಲೆ ಅಣ್ಣಪ್ಪ, ಸುಮಿತ್ರಮ್ಮ ಮತ್ತು ರಾಧಾಳನ್ನು ಒಳಗೆ ಕರೆದ. ಅಷ್ಟೊತ್ತಿಗೆ ಗುರೂಜಿಯವರು ಧ್ಯಾನ ಭಂಗಿಯಲ್ಲಿ ಕುಳಿತಿದ್ದವರು ಸುಮಿತ್ರಮ್ಮನನ್ನು ಕಂಡು ಎಚ್ಚೆತ್ತವರು, ‘ಬನ್ನಿ ಸುಮಿತ್ರಮ್ಮ ಇನ್ನೇನು ವಿಷಯ…?’ ಎಂದರು ನಗುತ್ತ. ‘ನಮಸ್ಕಾರ ಗುರೂಜಿ… ವಿಶೇಷ ಏನೂ ಇಲ್ಲ. ಆದರೆ ಹೊಸದೊಂದು ತಾಪತ್ರಯ ವಕ್ಕರಿಸಿದೆ. ಇವಳು ರಾಧಾ ಅಂತ. ನಮ್ಮ ನೆರೆಮನೆಯವಳು’ ಎಂದು ಪರಿಚಯಿಸಿದ ಸುಮಿತ್ರಮ್ಮ ರಾಧಾಳ ಗಂಡನ ಸಮಸ್ಯೆಯನ್ನೂ, ಅವನಿಗೆ ಬಿದ್ದ ಕನಸನ್ನೂ ಮತ್ತು ಮುಖ್ಯವಾಗಿ ತಮ್ಮ … Continue reading