ಕನ್ನಡ ಬಾಷಾ ಬಳಕೆಯ ಅಭಿಯಾನದ ಹಬ್ಬವಾಗಲಿ ಕರ್ನಾಟಕ ರಾಜ್ಯೋತ್ಸವ

ಕನ್ನಡಬಾಷಾಬಳಕೆಯಅಭಿಯಾನದಹಬ್ಬವಾಗಲಿಕರ್ನಾಟಕರಾಜ್ಯೋತ್ಸವ ಕರ್ನಾಟಕ ರಾಜ್ಯೋತ್ಸವ ಈ ದಿನವನ್ನು ಕನ್ನಡದ ಉತ್ಸವ ಹಬ್ಬವನ್ನಾಗಿ ಆಚರಿಸುತ್ತೇವೆ. 1956ರಲ್ಲಿ ದಕ್ಷಿಣ ಭಾರತದ ಎಲ್ಲಾಕನ್ನಡ ಭಾಷೆಯನ್ನು ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಮೈಸೂರು ರಾಜ್ಯವನ್ನು ರಚಿಸಲಾಯಿತು.ಉತ್ತರ ಕರ್ನಾಟಕದ ಜನತೆಯ ಮಾನ್ಯತೆಗಾಗಿ ಮೈಸೂರು ಎಂಬ ಹೆಸರಿನ ಬದಲು ಕರ್ನಾಟಕ ಎಂದು ಮರುನಾಮಕರಣ ಮಾಡಬೇಕೆಂದು 1972ರ ಜುಲೈನಲ್ಲಿ ಚರ್ಚೆ ಭುಗಿಲೆದ್ದಿತು. ಸಾಕಷ್ಟು ದೀರ್ಘಾವಧಿ ಚರ್ಚೆಗಳ ನಂತರ ರಾಜ್ಯವಿಧಾನ ಸಭೆಯಲ್ಲಿ ಇದಕ್ಕೆ ಅನುಮತಿ ದೊರೆಯಿತು. ಹಿಂದಿನ ಸಂಸ್ಥಾನ ಮತ್ತು ಹೊಸದಾದ ದಕ್ಷಿಣ ಪ್ರದೇಶಗಳೊಂದಿಗೆ ನಿಕಟ ಸಂಬಂಧ ಹೊಂದಿತ್ತು. ಈ ತರ್ಕಕ್ಕೆ … Continue reading ಕನ್ನಡ ಬಾಷಾ ಬಳಕೆಯ ಅಭಿಯಾನದ ಹಬ್ಬವಾಗಲಿ ಕರ್ನಾಟಕ ರಾಜ್ಯೋತ್ಸವ