ಬದಲಾಗಲಿ ಕರ್ನಾಟಕದ ಸನ್ನಿವೇಶ

ಬದಲಾಗಲಿಕರ್ನಾಟಕದಸನ್ನಿವೇಶ ಇರಾಜ ವೃಷಭ ಎ ಎಲ್ಲರೂ ಹಬ್ಬಗಳನ್ನು ಆಚರಿಸುತ್ತಾರೆ. ಹಬ್ಬ ಅಂದರೆ ಎಲ್ಲರೂ ಹೇಳೋದು ದೀಪಾವಳಿ, ದಸರಾ, ಗಣೇಶ ಚತುರ್ಥಿ, ನಾಗರಪಂಚಮಿ ಇತ್ಯಾದಿ. ಆದರೆ ಇದು ಅವರ ಪಾಲಿಗೆ ಹಬ್ಬಗಳಲ್ಲಿ ದೊಡ್ಡದಾದ ಹಬ್ಬ. ಪಟಾಕಿ ಶಬ್ದ, ಮೆರವಣಿಗೆ, ಡ್ಯಾನ್ಸ್, ಡಿಜೆ, ಕೋಲಾಟ, ಹಾಡು ಇತ್ಯಾದಿ ಆದರೆ ಸಮಯ ಮತ್ತು ಆಚರಿಸುವ ವಿಧಾನಗಳು ಎರಡು ಜಾಸ್ತಿನೇ.  ಅದೇನೊ ಖುಷಿ ಮತ್ತು ಸ್ವಾಭಿಮಾನ  ಈ ಹಬ್ಬವನ್ನು ಹೆಚ್ಚಾಗಿ ವಿಜ್ರಂಭಣೆಯಿಂದ ಆಚರಿಸುವಂತೆ ಮಾಡುತ್ತವೆ. ಆ ಹಬ್ಬವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ಪಾಲಿಗೆ … Continue reading ಬದಲಾಗಲಿ ಕರ್ನಾಟಕದ ಸನ್ನಿವೇಶ