ಬಲಿ ಚಕ್ರವರ್ತಿಯ ಹತ್ಯೆಯ ಜೊತೆಗೆ ಸಾಂಸ್ಕೃತಿಕ ಹತ್ಯೆಯು ನಡೆದು ಹೋಗಿದೆ

ಬಲಿ ಚಕ್ರವರ್ತಿಯ ಹತ್ಯೆಯ ಜೊತೆಗೆ ಸಾಂಸ್ಕೃತಿಕ ಹತ್ಯೆಯು ನಡೆದು ಹೋಗಿದೆ ಹಾರೋಹಳ್ಳಿ ರವೀಂದ್ರ ಬಲಿ ಚಕ್ರವರ್ತಿಯ ರಾಜ್ಯವು ಮಹಾರಾಷ್ಟ್ರದಿಂದ ಅಯೋಧ್ಯೆವರೆವಿಗೂ ವ್ಯಾಪಿಸಿತ್ತು. ಈತನ ಆಳ್ವಿಕೆಯಲ್ಲಿ ಯಾರಿಗೂ ತೊಂದರೆ ಇರಲಿಲ್ಲ. ಬಲಿಯ ರಾಜ್ಯದಲ್ಲಿ ಯಾರಿಗೂ ದುಃಖವಿರಲಿಲ್ಲ. ಗೂಂಡಾಗಿರಿಗಂತು ಅವಕಾಶವೇ ಇರಲಿಲ್ಲ. ಆದರೆ ವಿದೇಶಿ ದಾಳಿಕೋರರಾದ ಆರ್ಯರು ಇದನ್ನು ಸಹಿಸದೆ ಬಲಿಯನ್ನು ಕೊಂದು ಐತಿಹಾಸಿಕ ಚರಿತ್ರೆಯನ್ನು ಪುರಾಣದೊಳಗೆ ತುರುಕಿ ಮಕ್ಕಳನ್ನು ರಂಜಿಸುವ ಕಥೆಯನ್ನಾಗಿ ಸೃಷ್ಟಿಸಲಾಗಿದೆ. ವಾಮನ ಭಿಕಾರಿಯ ವೇಷದಲ್ಲಿ ಬಂದು ಮೂರು ಹೆಜ್ಜೆ ಭೂಮಿ ಕೇಳಿದನಂತೆ ಬಲಿಯು ಅದಕ್ಕೆ ಸಮ್ಮತಿಸಿದನಂತೆ, … Continue reading ಬಲಿ ಚಕ್ರವರ್ತಿಯ ಹತ್ಯೆಯ ಜೊತೆಗೆ ಸಾಂಸ್ಕೃತಿಕ ಹತ್ಯೆಯು ನಡೆದು ಹೋಗಿದೆ