ಗಜಲ್

ಗಜಲ್ ನಯನ. ಜಿ. ಎಸ್ ನಗುತಿಹ ಕಂಗಳ ಹಿಂದಿಹುದು ಕಡು ನೋವುಗಳು ಬಲ್ಲವರು ಯಾರುಅರಳು ತುಟಿಗಳೊಡಲಿನ ನೊಂದ ಮಾತುಗಳ ಆಲಿಸುವವರು ಯಾರು ! ನಕ್ಕಾಗ ನಗುತ , ನೊಂದಾಗ ಮೌನದಿ ಅತ್ತು ದಣಿಯುತ್ತಿದೆ ಮನಸ್ಸುಮನವ ಹಿಂಡುತಿದೆ ವ್ಯಂಗ್ಯಗಳ ಹಿಂಸೆ ಇದ ಅಳೆಯುವವರು ಯಾರು ! ನಿಶೆಯ ನಶೆಗೂ ಮರೀಚಿಕೆ ಆದಂತಿದೆ ಸುಖ ಸ್ವಪ್ನಗಳ ಸಿಹಿಯಾದ ನಶೆನೀರವ ಕ್ಷಣಗಳನೂ ಭೀತಿಗೊಳಿಸುತಿದೆ ಅಳಲು ಅರಿಯುವವರು ಯಾರು ! ಆಶೆಗಳ ಕನಸು ಹುಸಿಯಾಗುತಿದೆ ಕಪಟಿಗರ ಕ್ರೌರ್ಯದಿ ನಲುಗಿ ಕೊರಗಿಮನದ ತುಮುಲಗಳು ತಾರಕಕ್ಕೇರಿದೆ … Continue reading ಗಜಲ್