ಅಂಕಣ ಸಂಗಾತಿ ನೆನಪಿನದೋಣಿಯಲಿ–02 ಕಾಲನ ಸುಳಿಗಾಳಿಯಲ್ಲಿ ಸಿಕ್ಕಿದ ತರಗೆಲೆಗಳು ನಾವು. ಆದರೂ ಸಿಗುವ ಒಂದಿಷ್ಟು ವಿರಾಮದಲ್ಲೇ ಸ್ಮರಣೆಗಳ ಜಾಡನ್ನು ಹಿಡಿದು  ಹೋದಾಗ………. ನೆನಪಿನ ದೋಣಿಯಲಿ ~೨ ಪರಿಪರಿಯ ರೂಪಿನಲಿ ಕಾಂತಿಯಲಿ ರಾಗದಲಿ ನೆರಯಿಸುತ ಪರಿಪರಿಯ ರಸಗಳಂ ಪ್ರಕೃತಿ  ಕೆರಳಿಸುತ ಹಸಿವುಗಳ ಸವಿಗಳನು ಕಲಿಸುವಳು ಗುರು ರುಚಿಗೆ ಸೃಷ್ಟಿಯಲ _  ಮಂಕುತಿಮ್ಮ   ಪ್ರಕೃತಿ ಅನೇಕ ಬಗೆಯ ರಸಗಳನ್ನು ತನ್ನ ಅಗಾಧವಾದ ಸೃಷ್ಟಿಯ ರೂಪಿನಲ್ಲಿ ಕಾಂತಿಯಲ್ಲಿ ಬಣ್ಣದಲ್ಲಿ ತುಂಬಿ ಜೀವದ ಹಸಿವುಗಳನ್ನು ಕೆರಳಿಸುತ್ತಾಳೆ.  ಅದನ್ನು ರುಚಿ ನೋಡಿದರೆ ಆನಂದ ಎಂಬುದನ್ನು … Continue reading