ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—50 ಯಕ್ಷರಂಗದ ಮಾನಾಪಮಾನಗಳು ೧೯೭೦-೮೦ ದಶಕವೆಂದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಯಕ್ಷಗಾನದ ಸುಗ್ಗಿಕಾಲ. ಅಪರೂಪಕ್ಕೆ ಕಾಣಲು ಸಿಗುವ ಸಿನೇಮಾ ಹೊರತು ಪಡಿಸಿದರೆ ಹಳ್ಳಿ-ಹಳ್ಳಿಗಳಲ್ಲಿ ನಡೆಯುವ ಯಕ್ಷಗಾನ ಬಯಲಾಟ, ನಾಟಕ ಪ್ರದರ್ಶನಗಳೇ ಜನಸಾಮಾನ್ಯರಿಗೆ ಮನರಂಜನೆಯ ಪ್ರಮುಖ ಮಾದ್ಯಮಗಳಾಗಿದ್ದವು. ಎಲ್ಲ ಆಟ-ನಾಟಕಗಳಿಗೂ ಸಮೃದ್ಧವಾದ ಪ್ರೇಕ್ಷಕ ಸಮುದಾಯದ ಹಾಜರಿ ಇರುತ್ತಿತ್ತು. ಜಿಲ್ಲೆಯ ಕೆರೆಮನೆ, ಕರ್ಕಿ, ಬಚ್ಚಗಾರು ಇತ್ಯಾದಿ ವೃತ್ತಿಮೇಳಗಳ ತಿರುಗಾಟವಲ್ಲದೆ ದಕ್ಷಿಣದ ಕಡೆಯಿಂದಲೂ ಸೂರತ್ಕಲ್, ಧರ್ಮಸ್ಥಳ, ಮೂಲ್ಕಿ, ಮಂಗಳೂರು, ಕೋಟ ಮುಂತಾದ ಮೇಳಗಳು ಕನಿಷ್ಟ … Continue reading