ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—52 ಯಕ್ಷಗಾನದ ಸಿಹಿ-ಕಹಿ ನೆನಪುಗಳು ಹವ್ಯಾಸಿ ಕಲಾವಿದನಾಗಿ ನಾನು ಯಕ್ಷಗಾನ ರಂಗದಲ್ಲಿ ತೊಡಗಿಕೊಂಡ ಬಳಿಕ ಕಾಲೇಜಿನ ಆಚೆಗೂ ನನ್ನ ಜೀವನಾನುಭವಗಳು ವಿಸ್ತಾರಗೊಂಡವು. ಪ್ರೇಕ್ಷಕರ ಅಭಿಮಾನ ಒಲವುಗಳು ಒಂದು ಕಡೆ ರೋಮಾಂಚನಗೊಳಿಸಿದರೆ ಸಂಘಟಕರ ಅಪೇಕ್ಷೆಯಂತೆ ನಡೆದುಕೊಳ್ಳಲು ಸಾಧ್ಯವಾಗದ ಸಂದರ್ಭಗಳಲ್ಲಿ ಅವರ ನಿಷ್ಠುರವನ್ನು, ವಿರೋಧವನ್ನು ಎದುರಿಸಬೇಕಾದ ಅನಿವಾರ್ಯ ಸನ್ನಿವೇಶಗಳೂ ಸೃಷ್ಟಿಯಾಗುತ್ತಿದ್ದವು. ಬೇರೆ ಬೇರೆ ಕೌಟುಂಬಿಕ ಪರಿಸರದಿಂದ ಬಂದ ಕಲಾವಿದರ ಆಲೋಚನೆ, ಸ್ವಭಾವಗಳಿಗೆ ಹೊಂದಿಕೊಳ್ಳುವುದು ಹಲವು ಬಾರಿ ಕಷ್ಟವೇ ಎನಿಸಿದರೂ ಯಕ್ಷಗಾನದ ಮೇಲಿನ ಪ್ರೀತಿಯಿಂದ … Continue reading