ಕಾವ್ಯ ಸಂಗಾತಿ ನನಗೂ ನಿನ್ನಂತಾಗಬೇಕಿತ್ತು ಅದೆಷ್ಟೋ ಸಲ ನಾನೂ ನಿನ್ನಂತಾಗಲು…ಎದೆಯಾಳದ ಕನಸಿನ ಕಣ್ಣಿಗೆ ಕಪ್ಪು ಪಟ್ಟಿ ಬಿಗಿಯುತಿದ್ದೆತೀವ್ರವಾದ ಭಾವಗಳು ಎಲ್ಲೆ ಮೀರದಂತೆಇತಿಮಿತಿಯ ರೇಖೆಯನೆಳೆಯುತಿದ್ದೆ ಕೆಲವೊಮ್ಮೆ ಮಾತುಗಳು ಹಳಿ ತಪ್ಪಿದಾಗಕರಾಳ ಮೌನ ಎದೆಯನ್ನು ಸುಡುತಿತ್ತುಅಭದ್ರತೆಯ ನೆಲೆಯೊಳಗೆ ಓಲಾಡಿಸುತಿತ್ತು ಅಂದುಕೊಂಡಂತೆ ಇರಲಾಗದೆಸಣ್ಣ ತಪ್ಪುಗಳೂ ವಿರಾಟ ರೂಪ ತಳೆದುಮೂರ್ತರೂಪಕ್ಕಿಳಿಸುವ ಛಲದಿನಕಳೆದಂತೆ ಇಳಿಯುತ್ತಲೇ ಇತ್ತು ನಿನ್ನ ಸಖ್ಯವಾದ ಮೇಲೆನಾನೆನುವ ಅಹಂಭಾವ ಬಿಗುಮಾನಎಲ್ಲವೂ ದೂರ ಸರಿದುನಿನ್ನ ಅನುನಯದೊಳು ಹೂವಾಗಿದ್ದು ಸುಳ್ಳಲ್ಲ ಬೇಕು ಬೇಡಗಳ ನಡುವಿನ ಒಳಪಂಥದಲಿಅದೆಷ್ಟೋ ಬಾರಿ ನಾನೂ ನೀನೂಸೋತು ಗೆಲ್ಲುತಿದ್ದೆವು ಕೆಲವೊಮ್ಮೆ ಮಾತು ಮೌನಗಳ … Continue reading