ಕಥಾ ಸಂಗಾತಿ ನಿರ್ಧಾರ ವಿಜಯಾಮೋಹನ್ ನಿರ್ಧಾರ ಮನೇಲಿ ಇಂಗೆ ನನ್ನ ತಾಯಿಯ ಸಲುವಾಗಿ,ಒಬ್ಬರಿಂದ ಒಬ್ಬರಿಗೆ ಹುಟ್ಟಿಕೊಂಡಿದ್ದ  ಮಾತುಗಳು, ಅವು ಬರೀ ಮಾತಾಗಿರದೆ, ನನ್ನ ಹೃದಯವನ್ನ ಘಾಸಿ ಮಾಡುವಂತೆ ಮಸಿಯುತ್ತಿದ್ದವು. ಅವು ಇಷ್ಟೊಂದು ವಿಕೋಪಕ್ಕೆ ತಿರುಗುತ್ತವೆ ಎಂದು, ನಾನು ಕೂಡ ಯಾವತ್ತು ಎಣಿಸಿರಲಿಲ್ಲ. ಇಂಗೆ ಬದುಕಿನ  ಸಂದರ್ಭಗಳು ಒಂದೆ ಸಮವಾಗಿರುವುದಿಲ್ಲ, ಅಥವ ನಾವಂದುಕೊಂಡಂತೆ ಸುಲಭವಾಗೂ ಇರುವುದಿಲ್ಲ, ಈಗ ಮೂರು ದಿವಸದಿಂದ ಮನೇಲಿ, ನನ್ನ ಮತ್ತು ಅಮ್ಮನ ವಿರುದ್ದ  ಮಾತನಾಡುತ್ತಿರುವ ದ್ವನಿಗಳು.ಎಗ್ಗು ಸಿಗ್ಗಿಲ್ಲದೆ ನನ್ನ ವಿರುದ್ದ ಎದ್ದು ನಿಂತಿರುವುದರಿಂದ. ನಾನು … Continue reading