ಅಂಕಣ ಸಂಗಾತಿ ಗಜಲ್ ಲೋಕ ರಜಪೂತರ ಗಜಲ್ ನಾದದಲ್ಲೊಂದು ಸುತ್ತು … ಹಾಯ್…. ಏನು ಯೋಚಿಸ್ತಾ ಇದ್ದೀರಾ, ಇಂದು ಯಾವ ವಾರ ಎಂದೋ…? ನಾನು ಓರ್ವ ಗಜಲ್ ಗೋ ಅವರ ಪರಿಚಯದೊಂದಿಗೆ ಬಂದಿದ್ದೇನೆ ಎಂದರೆ ಇಂದು ‘ಗುರುವಾರ’ ಎಂದಲ್ಲವೇ…!! ಶುಭೋದಯ, ನನ್ನ ಎಲ್ಲ ಕಸ್ತೂರಿ ಕನ್ನಡದ ಹೃದಯಗಳಿಗೆ ಈ ಮಲ್ಲಿನಾಥನ ಮಲ್ಲಿಗೆಯಂತ ನಮಸ್ಕಾರಗಳು.  “ಆ ಹೆಜ್ಜೆಗಳ ಸದ್ದನ್ನು ನಾವು ಬಹಳ ಮೊದಲೇ ತಿಳಿಯುತ್ತೇವೆ ಹೇಯ್ ಜೀವನವೇ..ನಾವು ನಿನ್ನನ್ನು ದೂರದಿಂದಲೇ ಗುರುತಿಸುತ್ತೇವೆ”                          –ಫಿರಾಕ್ ಗೋರಖಪುರಿ            ‘ಜೇನು’ … Continue reading