ಅಂಕಣ ಸಂಗಾತಿ ಗಜಲ್ ಲೋಕ ಶ್ರೀದೇವಿಯವರ ಗಜಲ್ ಸಿರಿ ಸಂಪತ್ತು ಹಲೋ…. ಏನು ಮಾಡ್ತಾ ಇದ್ದೀರಾ, ಏನು ಓದುತ್ತಾ ಇದ್ದೀರಾ …? ಇಂದು ತಮ್ಮ ಮನವನ್ನು ತಣಿಸಿದ, ತಣಿಸುತ್ತಿರುವ ಓರ್ವ ಗಜಲ್ ಗೋ ಅವರ ಹೆಜ್ಜೆ ಗುರುತುಗಳೊಂದಿಗೆ ನಿಮ್ಮ ಮುಂದೆ ಬಂದಿದ್ದೇನೆ. ಶುಭ ಮುಂಜಾವು.. ಭುವನೇಶ್ವರಿಯ ಮಕ್ಕಳಾದ ಕನ್ನಡದ ಮನಸುಗಳಿಗೆ ನಮಸ್ಕಾರಗಳು….  “ಸ್ವರ್ಗದ ವಾಸ್ತವತೆ ನಮಗೆ ತಿಳಿದಿದೆ ಆದರೆ ಹೃದಯವನ್ನು ಸಂತೋಷವಾಗಿಟ್ಟುಕೊಳ್ಳಲು ಇದೊಂದು ಒಳ್ಳೆಯ ಆಲೋಚನೆ ‘ಗಾಲಿಬ್‘”                                     –ಮಿರ್ಜಾ ಗಾಲಿಬ್         ಮನುಷ್ಯ ಭಾವನೆಗಳ ಗೊಂಚಲು. … Continue reading