ಕಾವ್ಯ ಸಂಗಾತಿ ಕೆಟ್ಟವಳು ಪ್ರೊ ರಾಜನಂದಾ ಘಾರ್ಗಿ ಅರಳುತ್ತಿರುವ ಮೊಗ್ಗನ್ನುಹಿಸುಕಿ ಹೂವಾಗಿಸಿಮೂಸಿ ನೊಡುವವರಿದ್ದಾಗಕೆಟ್ಟವರಾರು ! ಒತ್ತಾಯದ ಮಡಿಲನ್ನು ಹೊತ್ತರೂಮಾನವತೆಯ ಮಿಡಿದು ಬೆಳೆಸಿದವಳಿಗೆಕಿಚ್ಚನ್ನು ಇಡುವವರಿದ್ದಾಗಕೆಟ್ಟವರಾರು ! ಒಬ್ಬ ಮುಟ್ಟಿದನೆಂದು ಕಲ್ಲಾಗಿಸಿಇನ್ನೊಬ್ಬ ಮುಟ್ಟಿದನೆಂದುಹೆಣ್ಣಾಗಿಸುವ ಪರಂಪರೆಯಲ್ಲಿಕೆಟ್ಟವರಾರು ! ಕಟ್ಟಳೆಗಳ ಅಡಿಯಲ್ಲಿ ಉಸಿರುಗಟ್ಟಿ ಸಾಯದೇತಲೆ ಎತ್ತಿದವರ ಮೆಟ್ಟುವಸಮಾಜದ ಗುತ್ತಿಗೆದಾರರಿರುವಾಗಕೆಟ್ಟವರಾರು ! ಅರಳುತ್ತಿರುವ ಮೊಗ್ಗನ್ನುಹಿಸುಕಿ ಹೂವಾಗಿಸಿಮೂಸಿ ನೊಡುವವರಿದ್ದಾಗಕೆಟ್ಟವರಾರು ! ಒತ್ತಾಯದ ಮಡಿಲನ್ನು ಹೊತ್ತರೂಮಾನವತೆಯ ಮಿಡಿದು ಬೆಳೆಸಿದವಳಿಗೆಕಿಚ್ಚನ್ನು ಇಡುವವರಿದ್ದಾಗಕೆಟ್ಟವರಾರು ! ಒಬ್ಬ ಮುಟ್ಟಿದನೆಂದು ಕಲ್ಲಾಗಿಸಿಇನ್ನೊಬ್ಬ ಮುಟ್ಟಿದನೆಂದುಹೆಣ್ಣಾಗಿಸುವ ಪರಂಪರೆಯಲ್ಲಿಕೆಟ್ಟವರಾರು ! ಕಟ್ಟಳೆಗಳ ಅಡಿಯಲ್ಲಿ ಉಸಿರುಗಟ್ಟಿ ಸಾಯದೇತಲೆ ಎತ್ತಿದವರ … Continue reading