ಸಂಕ್ರಾಂತಿ ಗಜಲ್

ಕಾವ್ಯ ಸಂಗಾತಿ ಸಂಕ್ರಾಂತಿ ಗಜಲ್ ಬರುವ ಕಷ್ಟಗಳು ಸ್ವೀಕರಿಸು ಬದುಕು ಸಂಕ್ರಾಂತಿ |ಕನಸುಗಳಿಗೆ ಬಣ್ಣ ತುಂಬಿಸು ಬದುಕು ಸಂಕ್ರಾಂತಿ || ನಿನ್ನಿಷ್ಟಕ್ಕೆ ಆಗಾಗ ಖುಷಿಪಡು ಕಾಯಕ ಪ್ರೀತಿಸು |ಕಳೆದ ದಿನಗಳಲಿ ಸಂಚರಿಸು ಬದುಕು ಸಂಕ್ರಾಂತಿ || ಸಿಹಿ ಕಹಿ ಬಾಳಿನಲ್ಲಿ ಎಳ್ಳು ಹಂಚಿದ ರೊಟ್ಟಿ ಹಂಗ |ಹೊಳಿಗೆ ಹೂರಣ ಸುಖಿಸು ಬದುಕು ಸಂಕ್ರಾಂತಿ || ನಲ್ಲೆಯ ಮಾತು ಜೀವ ಭಾವ ಬೆರತ ಬೇವು ಬೆಲ್ಲ |ಕಲ್ಲರಳಿ ಹೂವಾಗಿ ಪ್ರೇಮಿಸು ಬದುಕು ಸಂಕ್ರಾಂತಿ || ‘ಮುತ್ತು’ ಜಗದ ನೆಲಕ್ಕೂ … Continue reading ಸಂಕ್ರಾಂತಿ ಗಜಲ್